Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೋಲಾರ್ ಬೇಲಿಗೂ ಕ್ಯಾರೆ ಎನ್ನದ ಕಾಡಾನೆಗಳು: ಅರೇಹಳ್ಳಿ ಭಾಗದಲ್ಲಿ ಮತ್ತೆ ಆನೆಗಳ ಹಾವಳಿ
ಕರ್ನಾಟಕಪ್ರಮುಖ

ಸೋಲಾರ್ ಬೇಲಿಗೂ ಕ್ಯಾರೆ ಎನ್ನದ ಕಾಡಾನೆಗಳು: ಅರೇಹಳ್ಳಿ ಭಾಗದಲ್ಲಿ ಮತ್ತೆ ಆನೆಗಳ ಹಾವಳಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೇಲೂರು : ತಾಲೂಕಿನ ಅರೇಹಳ್ಳಿ ಹೋಬಳಿಯ ಲಿಂಗಾಪುರ, ಉದೇವಾರ, ಹುಲ್ಲೇಮಕ್ಕಿ, ಕಡೆಗರ್ಜೆ, ಗುಡ್‌ಪೇಟೆ ಎಸ್ಟೇಟ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಐದಾರು ತಿಂಗಳಿಂದ ಕಾಣೆಯಾಗಿದ್ದ ಕಾಡಾನೆಗಳ ಹಿಂಡು ಮತ್ತೆ ಪ್ರತ್ಯಕ್ಷವಾಗಿದ್ದು, ರೈತರು ಹಾಗೂ ಕೂಲಿಕಾರ್ಮಿಕರಲ್ಲಿ ಆತಂಕ ಮೂಡಿಸಿದೆ.

ಹಿಂದೆ ಕಾಡಾನೆಗಳ ಹಾವಳಿಯಿಂದ ಬೇಸತ್ತ ರೈತರು ತಮ್ಮ ತೋಟಗಳಿಗೆ ಸೋಲಾರ್ ವಿದ್ಯುತ್ ಬೇಲಿಗಳನ್ನು ಅಳವಡಿಸಿಕೊಂಡ ಬಳಿಕ ಆನೆಗಳು ಬಿಕ್ಕೋಡು, ಚೀಕನಹಳ್ಳಿ ಹಾಗೂ ಮೂಡಿಗೆರೆ ಭಾಗಗಳತ್ತ ತೆರಳಿದ್ದವು. ಆದರೆ ಕಳೆದ ಒಂದು ವಾರದಿಂದ ಸುಮಾರು 20ಕ್ಕೂ ಹೆಚ್ಚು ಕಾಡಾನೆಗಳ ಗುಂಪು ಮತ್ತೆ ಈ ಭಾಗದಲ್ಲಿ ಕಾಣಿಸಿಕೊಂಡು ಜನರ ನಿದ್ದೆ ಕದಡಿದೆ.

ಆರಂಭದಲ್ಲಿ ಸೋಲಾರ್ ಬೇಲಿಯನ್ನು ದಾಟಲು ಹಿಂದೇಟು ಹಾಕುತ್ತಿದ್ದ ಆನೆಗಳು ಈಗ ಹೊಸ ತಂತ್ರಗಳನ್ನು ಅನುಸರಿಸುತ್ತಿವೆ. ತಂತಿಗಳ ಮೇಲೆ ಒಣಗಿದ ಮರಗಳು ಅಥವಾ ಕಾಫಿ ಗಿಡಗಳನ್ನು ಕೆಡವಿ ವಿದ್ಯುತ್ ಬೇಲಿಯನ್ನು ದಾಟುತ್ತಿರುವ ದೃಶ್ಯಗಳು ಸ್ಥಳೀಯರ ಮೊಬೈಲ್‌ಗಳಲ್ಲಿ ಸೆರೆಯಾಗಿವೆ. ಕೆಲವು ಆನೆಗಳು ಮೊದಲು ತಂತಿಯಲ್ಲಿ ವಿದ್ಯುತ್ ಹರಿಯುತ್ತಿದೆಯೇ ಎಂದು ಪರಿಶೀಲಿಸಿ ಬಳಿಕ ಬೇಲಿಯನ್ನು ದಾಟುತ್ತಿರುವುದು ರೈತರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಕಷ್ಟಪಟ್ಟು ಬೆಳೆದ ಬೆಳೆಗಳನ್ನು ರಕ್ಷಿಸಿಕೊಳ್ಳುವುದು ದಿನದಿಂದ ದಿನಕ್ಕೆ ಕಷ್ಟವಾಗುತ್ತಿದ್ದು, ಅರಣ್ಯ ಇಲಾಖೆ ಶೀಘ್ರ ಕ್ರಮ ಕೈಗೊಂಡು ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕೆಂದು ರೈತರು ಒತ್ತಾಯಿಸಿದ್ದಾರೆ.

ಶಿವಂ ಅಸೋಸಿಯೇಟ್ಸ್ ಪ್ರಕರಣದ ಬೆನ್ನೆಲೆ ; ಚಿತ್ರರಂಗದ ತಾರೆಯರಿಂದಲೂ ಮಾಹಿತಿ ಸಂಗ್ರಹಕ್ಕೆ ಸಿಐಡಿ ಚಿಂತನೆ

TAGGED:Wild elephants don't care about solar fences: Elephants plague Arehalli area again
Share This Article
Facebook Twitter Copy Link Print
Previous Article ಶಿವಂ ಅಸೋಸಿಯೇಟ್ಸ್ ಪ್ರಕರಣ: ಚಿತ್ರರಂಗದ ತಾರೆಯರಿಂದಲೂ ಮಾಹಿತಿ ಸಂಗ್ರಹಕ್ಕೆ ಸಿಐಡಿ ನಿರ್ಧಾರ
Next Article ನೀರಿನ ಟ್ಯಾಂಕ್ ನಲ್ಲಿ ಮುಳುಗಿ 18 ತಿಂಗಳ ಮಗು ಸಾವು: ಉಪ್ಪಿನಲ್ಲಿ ಮಗುವಿನ ಮೃತದೇಹವಿಟ್ಟು l ನಲ್ಲಿ ಕುರಾನ್ ಹಾಡು ಹಾಕಿದ ಪೋಷಕರು

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?