ಗೃಹಲಕ್ಷ್ಮಿ ಹಣ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ
newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ತಂತ್ರಜ್ಞಾನ ಆಧಾರಿತ ಭಾರಿ ಬದಲಾವಣೆಯೊಂದನ್ನು ತರಲು ಸರ್ಕಾರ ಮುಂದಾಗಿದೆ. ಯೋಜನೆ ದುರ್ಬಳಕೆ ಹಾಗೂ ಅನರ್ಹರಿಗೆ ಹಣ ಸಂದಾಯವಾಗುವುದನ್ನು ತಡೆಗಟ್ಟಲು ಇನ್ಮುಂದೆ ‘ಒನ್-ಟೈಮ್ ಬಯೋಮೆಟ್ರಿಕ್’ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಹೊಸ ನಿಯಮದ ಪ್ರಕಾರ, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ₹2,000 ಪಡೆಯುತ್ತಿರುವ ಮಹಿಳೆಯರು ಒಮ್ಮೆ ಬಯೋಮೆಟ್ರಿಕ್ ನೋಂದಣಿ ಮಾಡಿಸಿಕೊಳ್ಳಬೇಕು. ಈ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಯೋಜನೆಯ ಹಣ ಖಾತೆಗೆ ಜಮೆಯಾಗದ ಸಾಧ್ಯತೆ ಇದೆ. ಬಯೋಮೆಟ್ರಿಕ್ ನೋಂದಣಿಗಾಗಿ ಪ್ರತಿ ಫಲಾನುಭವಿಯಿಂದ ₹5 … Continue reading ಗೃಹಲಕ್ಷ್ಮಿ ಹಣ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ
Copy and paste this URL into your WordPress site to embed
Copy and paste this code into your site to embed