Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ(KPS)ಗಾಗಿ ಪ್ರತ್ಯೇಕ ಕಂಪ್ಯೂಟರ್ ಸೈನ್ಸ್ ಶಿಕ್ಷಕರ ವೃಂದವನ್ನು  ಸ್ಥಾಪಿಸಿದೆ. ಇದಕ್ಕಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಿಂದ 2,500 ಮಾಹಿತಿ ತಂತ್ರಜ್ಞಾನ  ಶಿಕ್ಷಕರ ಹುದ್ದೆಗಳನ್ನು ಹೊಸದಾಗಿ ಸೃಜಿಸಿ ಪರಿವರ್ತಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಜೂನ್ 8, 2026 ರಂದು ಈ ಕುರಿತು ಅಧಿಕೃತ ಸರ್ಕಾರಿ ಆದೇಶ (ಆದೇಶ ಸಂಖ್ಯೆ: ಇಪಿ 50 ಡಿಪಿಐ 2026) ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ 200 ಶಾಲೆಗಳು ಹಾಗೂ ರಾಜ್ಯದ ಇತರೆಡೆಯ 500 ಶಾಲೆಗಳು ಸೇರಿದಂತೆ ಆಯ್ದ ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ಗಳಾಗಿ ಮೇಲ್ದರ್ಜೆಗೇರಿಸಲಾಗಿದೆ. ಈ ಶಾಲೆಗಳಲ್ಲಿ ಹೆಚ್ಚುವರಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಕಂಪ್ಯೂಟರ್ ಶಿಕ್ಷಣವನ್ನು ಕಡ್ಡಾಯಗೊಳಿಸಲು ಉದ್ದೇಶಿಸಲಾಗಿದೆ.

ಪಸ್ತುತ ಅಂದಾಜು 2500 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಕರ ಹುದ್ದೆಗಳನ್ನು ನೀಡಬೇಕಾಗಿರುತ್ತದೆ. ನೂತನವಾಗಿ ಸೃಜಿಸಲಾಗುವ ಈ ಮಾಹಿತಿ ತಂತ್ರಜ್ಞಾನ ಶಿಕ್ಷಕರ ಹುದ್ದೆಗಳಿಗೆ ರೂ. 44,425 – 83,700 ರಷ್ಟು ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಆರ್ಥಿಕ ಪರಿಣಾಮ: ಹುದ್ದೆಗಳ ಈ ಪರಿವರ್ತನೆಯಿಂದಾಗಿ ಸರ್ಕಾರಕ್ಕೆ ವಾರ್ಷಿಕವಾಗಿ ಒಟ್ಟು ರೂ. 1141.50 ಲಕ್ಷಗಳ (11.41 ಕೋಟಿ ರೂ.) ಹೆಚ್ಚುವರಿ ಅನುದಾನದ ಅಗತ್ಯವಿದ್ದು, ಇದಕ್ಕೆ ಆರ್ಥಿಕ ಇಲಾಖೆಯು ಸಹಮತಿ ನೀಡಿದೆ.

ಈ ನೂತನ ಮಾಹಿತಿ ತಂತ್ರಜ್ಞಾನ ಶಿಕ್ಷಕರ ವೃಂದಕ್ಕೆ ಪ್ರತ್ಯೇಕವಾಗಿ ವೃಂದ ಮತ್ತು ನೇಮಕಾತಿ (C&R) ನಿಯಮಗಳನ್ನು ಶೀಘ್ರದಲ್ಲೇ ರಚಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆಹಾರ ಪಾರ್ಸೆಲ್, ಬಜ್ಜಿ-ಬೋಂಡಾ ಕಟ್ಟಲು ನ್ಯೂಸ್ ಪೇಪರ್ ಬಳಸದಂತೆ ವ್ಯಾಪಾರಿಗಳಿಗೆ FSSAI ವಾರ್ನಿಂಗ್

TAGGED:500 computer teacher posts sanctionedComputer education for 1st grade students from now on: 2
Share This Article
Facebook Twitter Copy Link Print
Previous Article ಆಹಾರ ಪಾರ್ಸೆಲ್, ಬಜ್ಜಿ-ಬೋಂಡಾ ಕಟ್ಟಲು ನ್ಯೂಸ್ ಪೇಪರ್ ಬಳಸದಂತೆ ವ್ಯಾಪಾರಿಗಳಿಗೆ FSSAI ವಾರ್ನಿಂಗ್
Next Article Vasthu Tips ಮನೆಯ ಈ ದಿಕ್ಕಿಗೆ ಕಸದ ಬುಟ್ಟಿ ಇಟ್ರೆ ಧನ ನಷ್ಟ ಗ್ಯಾರಂಟಿ

Popular Posts

CJP and Supreme Court ಜಂತರ್ ಮಂತರ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?

1 Min Read

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

1 Min Read

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

You Might Also Like

Uncategorizedಲೈಫ್‌ಸ್ಟೈಲ್

Lucky Crystals for Every Zodiac Sign ನಿಮ್ಮ ರಾಶಿಗೆ ಸೂಕ್ತ ಕ್ರಿಸ್ಟಲ್ ಯಾವುದು? ಅದೃಷ್ಟ, ಯಶಸ್ಸು ಮತ್ತು ಸಕಾರಾತ್ಮಕ ಶಕ್ತಿಗೆ ಅತ್ಯುತ್ತಮ ಆಯ್ಕೆಗಳು

2 Min Read
Uncategorized

6 Best Vegetables to Help Control High Blood Pressure Naturally ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಈ 6 ತರಕಾರಿಗಳನ್ನು ಆಹಾರದಲ್ಲಿ ಸೇರಿಸಿ

2 Min Read
Uncategorized

Everyday Foods That Can Support Your Health Naturally ಪ್ರತಿದಿನ ಈ ಆಹಾರಗಳನ್ನು ಸೇವಿಸಿದರೆ ಆರೋಗ್ಯಕ್ಕೆ ಸಿಗುವ ಅದ್ಭುತ ಲಾಭಗಳು!

2 Min Read
Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?