ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು
newsics.com/ನ್ಯೂಸಿಕ್ಸ್ ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ(KPS)ಗಾಗಿ ಪ್ರತ್ಯೇಕ ಕಂಪ್ಯೂಟರ್ ಸೈನ್ಸ್ ಶಿಕ್ಷಕರ ವೃಂದವನ್ನು ಸ್ಥಾಪಿಸಿದೆ. ಇದಕ್ಕಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಿಂದ 2,500 ಮಾಹಿತಿ ತಂತ್ರಜ್ಞಾನ ಶಿಕ್ಷಕರ ಹುದ್ದೆಗಳನ್ನು ಹೊಸದಾಗಿ ಸೃಜಿಸಿ ಪರಿವರ್ತಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಜೂನ್ 8, 2026 ರಂದು ಈ ಕುರಿತು ಅಧಿಕೃತ ಸರ್ಕಾರಿ ಆದೇಶ (ಆದೇಶ ಸಂಖ್ಯೆ: ಇಪಿ 50 … Continue reading ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು
Copy and paste this URL into your WordPress site to embed
Copy and paste this code into your site to embed