Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೊಸ ಮನೆಯಲ್ಲಿ ದೀಪಿಕಾ-ರಣವೀರ್: ಬೇಬಿ ಬಂಪ್ ಫೋಟೋ ವೈರಲ್..!
ದೇಶಪ್ರಮುಖಮನರಂಜನೆ

ಹೊಸ ಮನೆಯಲ್ಲಿ ದೀಪಿಕಾ-ರಣವೀರ್: ಬೇಬಿ ಬಂಪ್ ಫೋಟೋ ವೈರಲ್..!

Share
1 Min Read
SHARE

newsics.com/ನ್ಯೂಸಿಕ್ಸ್

ಮುಂಬೈ: ಬಾಲಿವುಡ್‌ ಸ್ಟಾರ್ ದಂಪತಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಸೋಮವಾರ ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ತಮ್ಮ ಹೊಸ ನಿವಾಸಕ್ಕೆ ಭೇಟಿ ನೀಡಿದ್ದು, ಈ ವೇಳೆ ಸೆರೆಹಿಡಿಯಲಾದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಈ ಜೋಡಿ ತಮ್ಮ ಹೊಸ ನಿವಾಸಕ್ಕೆ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ಇಂಟೀರಿಯರ್ ಹಾಗೂ ಕನ್ಸ್ಟ್ರಕ್ಷನ್ ಕೆಲಸಗಳ ಪ್ರಗತಿಯನ್ನು ಪರಿಶೀಲಿಸಿದೆ.

ಬಿಳಿ ಬಣ್ಣದ ಡ್ರೆಸ್ ಧರಿಸಿದ್ದ ದೀಪಿಕಾ ಮುಖದಲ್ಲಿ ಪ್ರೆಗ್ನೆನ್ಸಿ ಗ್ಲೋ ಎದ್ದು ಕಾಣುತ್ತಿತ್ತು. ಇನ್ನು ರಣವೀರ್ ಸಿಂಗ್ ಕೆಂಪು ಟಿ-ಶರ್ಟ್ ಮತ್ತು ಬ್ಲ್ಯಾಕ್ ಟ್ರ್ಯಾಕ್ ಪ್ಯಾಂಟ್ ಧರಿಸಿ ಕ್ಯಾಶುಯಲ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು. ಹೊಸ ಮನೆಯ ಬಾಲ್ಕನಿಯಲ್ಲಿ ನಿಂತು ಇಬ್ಬರೂ ಗಂಭೀರವಾಗಿ ಚರ್ಚಿಸುತ್ತಿರುವ ಫೋಟೋಗಳನ್ನು ಅಭಿಮಾನಿಗಳು ಮುಗಿಬಿದ್ದು ಶೇರ್ ಮಾಡುತ್ತಿದ್ದಾರೆ.

ದೀಪಿಕಾ ಮತ್ತು ರಣವೀರ್ ಸಿಂಗ್ ದಂಪತಿ ಇತ್ತೀಚೆಗಷ್ಟೇ ತಾವಿಬ್ಬರು ಎರಡನೇ ಮಗುವಿನ ನಿರೀಕ್ಷೆಯಲ್ಲ ಇರುವುದಾಗಿ ಅಧಿಕೃತವಾಗಿ ಘೋಷಿಸಿದ್ದರು. 2018ರಲ್ಲಿ ಇಟಲಿಯಲ್ಲಿ ವಿವಾಹವಾಗಿದ್ದ ಈ ಜೋಡಿಗೆ, ಸೆಪ್ಟೆಂಬರ್ 2024ರಲ್ಲಿ ಮೊದಲ ಹೆಣ್ಣು ಮಗು ಜನಿಸಿತ್ತು. ಆ ಮಗುವಿಗೆ ಇವರು ‘ದುವಾ’ಎಂದು ಹೆಸರಿಟ್ಟಿದ್ದಾರೆ.

ಗರ್ಭಾವಸ್ಥೆಯ ನಡುವೆಯೂ ದೀಪಿಕಾ ಪಡುಕೋಣೆ ತಮ್ಮ ಸಿನಿಮಾ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚೆಗಷ್ಟೇ ಅವರು ಶಾರುಖ್ ಖಾನ್ ನಟನೆಯ ‘ಕಿಂಗ್’ ಚಿತ್ರದ ಶೂಟಿಂಗ್ ಮುಗಿಸಿ ದಕ್ಷಿಣ ಆಫ್ರಿಕಾದಿಂದ ಮರಳಿದ್ದಾರೆ. ಈ ಚಿತ್ರ ಇದೇ ಡಿಸೆಂಬರ್ 24ರಂದು ಬಿಡುಗಡೆಯಾಗಲಿದೆ.

https://x.com/jviciouslady/status/2063982763737227683?ref_src=twsrc%5Etfw%7Ctwcamp%5Etweetembed%7Ctwterm%5E2063982763737227683%7Ctwgr%5Ec859592e683d706ca7382ff51cc47ae849b8034d%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Ftv9kannada-epaper-tvnkan%2Fhosamanenirmaanavikshisidhadipikabebibampfotovairal-newsid-n715404112

ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್

TAGGED:Deepika-Ranveer in new house
Share This Article
Facebook Twitter Copy Link Print
Previous Article ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್
Next Article ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

Popular Posts

Tsitakakantsa ಕಣ್ಮರೆಯಾಗುತ್ತಿದೆೀ 12 ಶತಮಾನಗಳಿಂದ ಅಲುಗಾಡದ ಮರ : ಪ್ರಕೃತಿ ಮಹಾ ವಿನಾಶಕ್ಕೆ ಮುನ್ನುಡಿಯೇ?

1 Min Read

Bigg Boss Kannada ನೀವೂ ಬಿಗ್ ಬಾಸ್ ಹೋಗಬೇಕಾ : ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

1 Min Read

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read

ಹೊಸ ಮನೆಯಲ್ಲಿ ದೀಪಿಕಾ-ರಣವೀರ್: ಬೇಬಿ ಬಂಪ್ ಫೋಟೋ ವೈರಲ್..!

1 Min Read

You Might Also Like

ಕರ್ನಾಟಕಪ್ರಮುಖ

ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್

1 Min Read
ಕರ್ನಾಟಕದೇಶಪ್ರಮುಖ

NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!

1 Min Read
ಕರ್ನಾಟಕಪ್ರಮುಖ

ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ

1 Min Read
ಕರ್ನಾಟಕಪ್ರಮುಖ

ಒಂದೇ ಕುಟುಂಬದ ಮೂವರು ನಿಗೂಢ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?