Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg Boss Kannada ನೀವೂ ಬಿಗ್ ಬಾಸ್ ಹೋಗಬೇಕಾ : ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ
ಕರ್ನಾಟಕಪ್ರಮುಖಮನರಂಜನೆ

Bigg Boss Kannada ನೀವೂ ಬಿಗ್ ಬಾಸ್ ಹೋಗಬೇಕಾ : ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಬಿಗ್ ಬಾಸ್ ಕನ್ನಡ ಸೀಸನ್ 13bಶೋನಲ್ಲಿ ಜನ ಸಾಮಾನ್ಯರು ಕೂಡ ಭಾಗವಹಿಸಬಹುದು. ಅದಕ್ಕಾಗಿ ಆಡಿಷನ್ ಕರೆಯಲಾಗಿದೆ. ಯಾವ ರೀತಿ ಆಡಿಷನ್ ನೀಡಬೇಕು ಎಂಬುದನ್ನು ಈ ವಿಡಿಯೋ ಮೂಲಕ ವಿವರಿಸಲಾಗಿದೆ. ‘ಕಲರ್ಸ್ ಕನ್ನಡ’ ವಾಹಿನಿಯು ಈ ವಿಡಿಯೋ ಹಂಚಿಕೊಂಡಿದೆ.

ಆದರೆ, ನೀವು ಮಾಡುವ ಒಂದು ಸಣ್ಣ ತಪ್ಪು ನಿಮ್ಮ ಬಿಗ್ ಬಾಸ್ ಕನಸನ್ನು ಭಂಗಗೊಳಿಸಬಹುದು.

3 ನಿಮಿಷಗಳ ನಿಖರ ವಿಡಿಯೋ ಇರಲಿ:

ವಾಹಿನಿ ನೀಡಿರುವ ಅಧಿಕೃತ ನಿಯಮದ ಪ್ರಕಾರ, ನಿಮ್ಮ ಆಡಿಷನ್ ವಿಡಿಯೋ ಕಡ್ಡಾಯವಾಗಿ 3 ನಿಮಿಷಗಳ ಕಾಲಾವಧಿಯದ್ದೇ ಆಗಿರಬೇಕು. ಅದಕ್ಕಿಂತ ತೀರಾ ಕಡಿಮೆ ಅಥವಾ ಅತಿ ಉದ್ದದ ವಿಡಿಯೋಗಳನ್ನು ಮಾಡಿದರೆ ಅವುಗಳನ್ನು ಪರಿಗಣಿಸುವುದಿಲ್ಲ. ಆದ್ದರಿಂದ ನಿಗದಿತ ಸಮಯದೊಳಗೇ ನಿಮ್ಮ ವಿವರಣೆಯನ್ನು ಅಚ್ಚುಕಟ್ಟಾಗಿ ನೀಡಬೇಕು.

 

ಸ್ಪಷ್ಟವಾದ ವಿವರಣೆ ಅತ್ಯಗತ್ಯ:

ವಿಡಿಯೋದಲ್ಲಿ ಕೇವಲ ನಿಮ್ಮ ಹೆಸರು, ಊರು ಹೇಳುವುದಷ್ಟೇ ಅಲ್ಲದೆ, ‘ನೀವು ಯಾಕೆ ಬಿಗ್ ಬಾಸ್ ಮನೆಗೆ ಹೋಗಲು ಅರ್ಹರು?’ ಮತ್ತು ‘ನಿಮ್ಮ ವ್ಯಕ್ತಿತ್ವದ ವಿಶೇಷತೆ ಏನು?’ ಎಂಬುದನ್ನು ನಿಮ್ಮದೇ ಆದ ಶೈಲಿಯಲ್ಲಿ ಸ್ಪಷ್ಟವಾಗಿ ವಿವರಿಸಬೇಕು. ನಿಮ್ಮ ಮುಗ್ಧತೆ, ಧೈರ್ಯ ಅಥವಾ ಯಾವುದೇ ವಿಭಿನ್ನ ಪ್ರತಿಭೆ ಇದ್ದರೆ ಅದನ್ನು ಮುಕ್ತವಾಗಿ ಹಂಚಿಕೊಳ್ಳಿ.

ವೀಡಿಯೊ ಕ್ವಾಲಿಟಿ ಮತ್ತು ಹಿನ್ನೆಲೆ:

ಅನೇಕರು ಆತುರದಲ್ಲಿ ಕತ್ತಲಿರುವ ಜಾಗದಲ್ಲಿ ಅಥವಾ ಅತಿ ಹೆಚ್ಚು ಗಲಾಟೆ ಇರುವಲ್ಲಿ ವಿಡಿಯೋ ಮಾಡುತ್ತಾರೆ. ಇಂತಹ ತಪ್ಪು ಮಾಡಬೇಡಿ. ನಿಮ್ಮ ಮುಖ ಮತ್ತು ಧ್ವನಿ ಸ್ಪಷ್ಟವಾಗಿ ಕೇಳಿಸುವಂತೆ ಉತ್ತಮ ಬೆಳಕಿರುವ ಜಾಗದಲ್ಲಿ ವಿಡಿಯೋ ರೆಕಾರ್ಡ್ ಮಾಡಿ.

ಮೂರು ನಿಮಿಷದ ವಿಡಿಯೋವನ್ನು ‘colorskannada.jiostar.com’ ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡಬೇಕು. ಯಾವ ರೀತಿ ಅಪ್​ಲೋಡ್ ಮಾಡಬೇಕು ಎಂಬುದನ್ನು ಈ ವಿಡಿಯೋದಲ್ಲಿ ಹಂತ ಹಂತವಾಗಿ ವಿವರಿಸಲಾಗಿದೆ.

ಈ ಆಡಿಷನ್ ಮೂಲಕ ಆಯ್ಕೆ ಆದವರಿಗೆ ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸುವ ಚಾನ್ಸ್ ಸಿಗಲಿದೆ. ಅಂತಿಮವಾಗಿ ಯಾರು ಆಯ್ಕೆ ಆಗುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಕಿಚ್ಚ ಸುದೀಪ್ ಅವರೇ ಈ ಸಲ ಕೂಡ ಬಿಗ್ ಬಾಸ್ ಶೋ ನಡೆಸಿಕೊಡಲಿದ್ದಾರೆ.

https://www.instagram.com/reel/DZVhe3RoP7t/?igsh=dHc2dmNxNjFmZDY4

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

TAGGED:Do you want to go to Bigg Boss too: Don't make these mistakes when making an audition video
Share This Article
Facebook Twitter Copy Link Print
Previous Article ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ
Next Article Tsitakakantsa ಕಣ್ಮರೆಯಾಗುತ್ತಿದ್ದಾಳೆ ಸಾವಿರ ವರ್ಷದ ಕಾಡಿನ ತಾಯಿ: ಪ್ರಕೃತಿ ವಿನಾಶದ ಮುನ್ಸೂಚನೆಯೇ?

Popular Posts

ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ : ನಾಲಿಗೆ ಹರಿಬಿಟ್ಟ ಪ್ರೊ.ಕೆ.ಎಸ್.ಭಗವಾನ್

1 Min Read

Tsitakakantsa ಕಣ್ಮರೆಯಾಗುತ್ತಿದ್ದಾಳೆ ಸಾವಿರ ವರ್ಷದ ಕಾಡಿನ ತಾಯಿ: ಪ್ರಕೃತಿ ವಿನಾಶದ ಮುನ್ಸೂಚನೆಯೇ?

1 Min Read

Bigg Boss Kannada ನೀವೂ ಬಿಗ್ ಬಾಸ್ ಹೋಗಬೇಕಾ : ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

1 Min Read

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read

You Might Also Like

ದೇಶಪ್ರಮುಖಮನರಂಜನೆ

ಹೊಸ ಮನೆಯಲ್ಲಿ ದೀಪಿಕಾ-ರಣವೀರ್: ಬೇಬಿ ಬಂಪ್ ಫೋಟೋ ವೈರಲ್..!

1 Min Read
ಕರ್ನಾಟಕಪ್ರಮುಖ

ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್

1 Min Read
ಕರ್ನಾಟಕದೇಶಪ್ರಮುಖ

NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!

1 Min Read
ಕರ್ನಾಟಕಪ್ರಮುಖ

ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?