LPG Rule Change ಕೇಂದ್ರದಿಂದ ಜನಸಾಮಾನ್ಯರಿಗೆ ಮತ್ತೆ ಬಿಗ್‌ ಶಾಕ್‌ : ಇನ್ಮುಂದೆ ವರ್ಷಕ್ಕೆ ನಾಲ್ಕು ಸಿಲಿಂಡರ್‌ ಗಳಿಗೆ ಮಾತ್ರ ಸಬ್ಸಿಡಿ

newsics.com/ನ್ಯೂಸಿಕ್ಸ್ ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆ  ಅಡಿಯಲ್ಲಿ ಸರ್ಕಾರವು ಹಲವು ದಿನಗಳಿಂದ ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುತ್ತಾ ಬಂದಿದೆ. ಇದೀಗ ಈ ಯೋಜನೆಯಲ್ಲಿ ಸರ್ಕಾರ ಕಡಿತ ಮಾಡಿದೆ. ಇನ್ನು ಮುಂದೆ ವರ್ಷಕ್ಕೆ ಕೇವಲ ನಾಲ್ಕು ಸಿಲಿಂಡರ್‌ಗಳಿಗೆ ಮಾತ್ರ ಸಬ್ಸಿಡಿ ದೊರೆಯಲಿದೆ. ಆ ನಂತರ ಬುಕ್ ಮಾಡುವ ಸಿಲಿಂಡರ್‌ಗಳಿಗೆ ಯಾವುದೇ ರಿಯಾಯಿತಿ ಇರುವುದಿಲ್ಲ. ಈ ಹಿಂದೆ ವರ್ಷಕ್ಕೆ ಒಂಬತ್ತು ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡಲಾಗುತ್ತಿತ್ತು, ಅದನ್ನು ಇದೀಗ ನಾಲ್ಕಕ್ಕೆ ಇಳಿಸಲಾಗಿದೆ. ಹೆಚ್ಚುತ್ತಿರುವ ವೆಚ್ಚಗಳು ಮತ್ತು ಇಂಧನ ಸಬ್ಸಿಡಿಯನ್ನು … Continue reading LPG Rule Change ಕೇಂದ್ರದಿಂದ ಜನಸಾಮಾನ್ಯರಿಗೆ ಮತ್ತೆ ಬಿಗ್‌ ಶಾಕ್‌ : ಇನ್ಮುಂದೆ ವರ್ಷಕ್ಕೆ ನಾಲ್ಕು ಸಿಲಿಂಡರ್‌ ಗಳಿಗೆ ಮಾತ್ರ ಸಬ್ಸಿಡಿ