Supreme Court ಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ತಪ್ಪಲ್ಲ : ಸುಪ್ರೀಂಕೋರ್ಟ್‌ ತೀರ್ಪು

newsics.com/ನ್ಯೂಸಿಕ್ಸ್ ಪರಸ್ಪರ ಒಪ್ಪಿಗೆಯಿಂದ ವಯಸ್ಕರು ಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದನ್ನು ತಪ್ಪೆಂದು ಪರಿಗಣಿಸಲಾಗದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಕೋರ್ಟ್ ನ್ಯಾಯಮೂರ್ತಿ ಮನಮೋಹನ್ ಹಾಗೂ ಮನೋಜ್ ಮಿಶ್ರಾ ಅವರಿದ್ದ ಪೀಠ, ಈ ಆದೇಶ ಕೊಟ್ಟಿದೆ. 2014 ರಲ್ಲಿ ತೆಲಂಗಾಣ ವ್ಯಕ್ತಿಯ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು ಎಂಬ ಕಾರಣಕ್ಕೆ ತೆಲಂಗಾಣ ರಾಜ್ಯಮಟ್ಟದ ಪೊಲೀಸ್ ನೇಮಕಾತಿ ಬೋರ್ಡ್ ಕಾನ್ಸ್ ಸ್ಟೇಬಲ್ ಟ್ರೈನಿಂಗ್ ಗೆ ಅಭ್ಯರ್ಥಿಯ ಆಯ್ಕೆಯನ್ನು ರದ್ದು ಮಾಡಿತ್ತು. ಮದುವೆಯ ಸುಳ್ಳು ಭರವಸೆ ನೀಡಿ … Continue reading Supreme Court ಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ತಪ್ಪಲ್ಲ : ಸುಪ್ರೀಂಕೋರ್ಟ್‌ ತೀರ್ಪು