Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ : 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ!
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ : 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ರಾಜ್ಯದಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆಯು ಚಿಕ್ಕಮಗಳೂರು ಸೇರಿದಂತೆ 5 ಜಿಲ್ಲೆಗಳಿಗೆ ಅತ್ಯಂತ ಭಾರಿ ಮಳೆಯ ಹಿನ್ನೆಲೆ ರೆಡ್ ಅಲರ್ಟ್  ಘೋಷಿಸಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಸೂಚಿಸಲಾಗಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದ್ದು, ಇಲ್ಲೂ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಹೈ ಅಲರ್ಟ್ ಘೋಷಿಸಿದ್ದಾರೆ. ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾಡಳಿತ ಹಲವು ಕಟ್ಟುನಿಟ್ಟಿನ ಆದೇಶಗಳನ್ನು ಹೊರಡಿಸಿದೆ.

Supreme Court ಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ತಪ್ಪಲ್ಲ : ಸುಪ್ರೀಂಕೋರ್ಟ್‌ ತೀರ್ಪು

TAGGED:Heavy rains in the state for the next 3 days: Red alert declared for 5 districts!
Share This Article
Facebook Twitter Copy Link Print
Previous Article Supreme Court ಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ತಪ್ಪಲ್ಲ : ಸುಪ್ರೀಂಕೋರ್ಟ್‌ ತೀರ್ಪು
Next Article ಹಣೆ ಮೇಲೆ ಟ್ಯಾಟೂ ಹಾಕಿಸಿಕೊಂಡ್ರೆ ಸಿಗುತ್ತೆ ಲಕ್ಷ ಲಕ್ಷ!

Popular Posts

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read

ಆಹಾರ ಪಾರ್ಸೆಲ್, ಬಜ್ಜಿ-ಬೋಂಡಾ ಕಟ್ಟಲು ನ್ಯೂಸ್ ಪೇಪರ್ ಬಳಸದಂತೆ ವ್ಯಾಪಾರಿಗಳಿಗೆ FSSAI ವಾರ್ನಿಂಗ್

1 Min Read

Gold Buying: ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಶಾಕ್! ಹೊಸ ನಿಯಮ ಜಾರಿ

2 Min Read

ಹಣೆ ಮೇಲೆ ಟ್ಯಾಟೂ ಹಾಕಿಸಿಕೊಂಡ್ರೆ ಸಿಗುತ್ತೆ ಲಕ್ಷ ಲಕ್ಷ!

1 Min Read

You Might Also Like

ದೇಶಪ್ರಮುಖ

Supreme Court ಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ತಪ್ಪಲ್ಲ : ಸುಪ್ರೀಂಕೋರ್ಟ್‌ ತೀರ್ಪು

1 Min Read
ದೇಶಪ್ರಮುಖ

ಅತ್ತೆಯನ್ನೇ ಮದುವೆಯಾದ ಅಳಿಯ! ಹೆಂಡತಿ ಕಥೆ ಏನಾಯ್ತು?

1 Min Read
ಕರ್ನಾಟಕಪ್ರಮುಖ

ಇಂದಿನಿಂದ ಖಾಸಗಿ ಸರ್ವೀಸ್ ಬಸ್ ಪ್ರಯಾಣ ದರ ಹೆಚ್ಚಳ

1 Min Read
ಕರ್ನಾಟಕದೇಶಪ್ರಮುಖ

CM advisor ಸಿಎಂ ಡಿಕೆ ಸಲಹೆಗಾರನಾಗಿ ಸುನೀಲ್ ಕನುಗೋಳು ನೇಮಕ: ಚುನಾವಣಾ ಚಾಣಕ್ಯನಿಗೆ ಸಂಪುಟ ದರ್ಜೆ ಸ್ಥಾನ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?