Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖ್ಯಾತ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ : ಆತ್ಯಹತ್ಯೆಯ ಕಥೆ ಕಟ್ಟಿದ ಖತರ್ನಾಕ್​​ಗಳು ಸಿಕ್ಕಿಬಿದ್ದಿದ್ದು ಹೇಗೆ?
ಕರ್ನಾಟಕಪ್ರಮುಖ

ಖ್ಯಾತ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ : ಆತ್ಯಹತ್ಯೆಯ ಕಥೆ ಕಟ್ಟಿದ ಖತರ್ನಾಕ್​​ಗಳು ಸಿಕ್ಕಿಬಿದ್ದಿದ್ದು ಹೇಗೆ?

Share
1 Min Read
SHARE

newsics.com/ನ್ಯೂಸಿಕ್ಸ್

ಮಂಗಳೂರು : ಪ್ರಸಿದ್ಧ ಉದ್ಯಮಿಗೆ  ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಇಬ್ರಾಹಿಂ ಹಾಗೂ ಜಿತೇಶ್ ಎಂಬುವವರು ಹನಿಟ್ರ್ಯಾಪ್  ಮಾಡಿದ ಆರೋಪ ಕೇಳಿ ಬಂದಿದ್ದು, ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ.

ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಹಾಗೂ ಜಿತೇಶ್ ಎಂಬುವವರಿಂದ ಭಾರೀ ಹನಿಟ್ರ್ಯಾಪ್ ನಡೆದಿರೋದು ಬೆಳಕಿಗೆ ಬಂದಿದೆ. 2024ರಲ್ಲೇ ಪ್ರಸಿದ್ಧ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ ತೋಡಿದ್ದ ಜಿತೇಶ್, ಉದ್ಯಮಿಯ ಅಶ್ಲೀಲ ಫೋಟೋ, ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಆಟ ಶುರು ಮಾಡಿದ್ದನಂತೆ.

ಖ್ಯಾತ ಉದ್ಯಮಿಯ ಅಶ್ಲೀಲ ಫೋಟೋ, ವಿಡಿಯೋ ಇಟ್ಕೊಂಡು ಬ್ಲ್ಯಾಕ್ ಮೇಲ್ ಮಾಡ್ತಿದ್ದ ಕೈ ಮುಖಂಡರು, ಹಣ ಕೊಡದಿದ್ರೆ ಆತನ ಪತ್ನಿಗೆ ವಿಡಿಯೋ ತೋರಿಸೋದಾಗಿ ಬೆದರಿಕೆ ಹಾಕಿದ್ರಂತೆ. ಮೊದಲಿಗೆ ಜಿತೇಶ್​ 35 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ. ಮರ್ಯಾದೆಗೆ ಹೆದರಿ ಚೆಕ್ ಮೂಲಕ ಜಿತೇಶ್​ಗೆ ಉದ್ಯಮಿ ಹಣ ನೀಡಿದ್ದರಂತೆ.

ಮತ್ತೆ ಮತ್ತೆ ಹಣಕ್ಕೆ ಜಿತೇಶ್​ ಬೇಡಿಕೆ ಇಟ್ಟಾಗ ಯುವ ಕಾಂಗ್ರೆಸ್ ಮುಖಂಡ ನಿಝಾಮ್​ಗೆ ಉದ್ಯಮಿಯೇ ಮಾಹಿತಿ ನೀಡಿದ್ದರಂತೆ. ಆದ್ರೆ ಉದ್ಯಮಿಯ ಸಹಾಯಕ್ಕೆ ಬಾರದ ಕಾಂಗ್ರೆಸ್ ಮುಖಂಡ ನಿಝಾಮ್, ಜಿತೇಶ್ ಜೊತೆ ಸೇರಿ ಉದ್ಯಮಿಗೆ ಇನ್ನಷ್ಟು ಬ್ಲ್ಯಾಕ್​​ಮೇಲ್ ಮಾಡಿದ್ದಾನೆ. ಉದ್ಯಮಿಯಿಂದ ನಿಜಾಮ್​ ಮತ್ತೆ ಕೋಟಿ ಕೋಟಿ ಲೂಟಿ ಮಾಡಿದ್ದು, ಈವರೆಗೆ ಬರೋಬ್ಬರಿ 2 ಕೋಟಿ 77 ಲಕ್ಷ ದೋಚಿ ಭಾರೀ ಬ್ಲ್ಯಾಕ್ ಮೇಲ್ ಮಾಡಿದ್ದಾರೆ.

ಜಿತೇಶ್ ಆತ್ಮಹತ್ಯೆ ಕಥೆ ಕಟ್ಟಿ ಉದ್ಯಮಿ ಬಳಿ ನಿಝಾಮ್ ಇಬ್ರಾಹಿಂ ಕೋಟಿ ಕೋಟಿ ಲೂಟಿ ಮಾಡಿದ್ದಾರೆ. ಸದ್ಯ ಹನಿಟ್ರ್ಯಾಪ್ ಕೇಸ್​​ನಲ್ಲಿ ನಿಝಾಮ್ ಮತ್ತು ಜಿತೇಶ್ ಇಬ್ಬರನ್ನ ಪೊಲೀಸರು ಬಂಧಿಸಿದ್ದು, ತನಿಖೆ ವೇಳೆ ಉದ್ಯಮಿ ಬ್ಲ್ಯಾಕ್ ಮೇಲ್ ಎಳೆದ ರೋಚಕ ಆತ್ಮಹತ್ಯೆ ಕಥೆ ಬಯಲಾಗಿದೆ.

Vasthu Tips ಮನೆಯ ಈ ದಿಕ್ಕಿಗೆ ಕಸದ ಬುಟ್ಟಿ ಇಟ್ರೆ ಧನ ನಷ್ಟ ಗ್ಯಾರಂಟಿ

TAGGED:Honeytrap for famous businessman Khedda: How were the conspirators who fabricated the suicide story caught?
Share This Article
Facebook Twitter Copy Link Print
Previous Article Vasthu Tips ಮನೆಯ ಈ ದಿಕ್ಕಿಗೆ ಕಸದ ಬುಟ್ಟಿ ಇಟ್ರೆ ಧನ ನಷ್ಟ ಗ್ಯಾರಂಟಿ
Next Article LPG Rule Change ಕೇಂದ್ರದಿಂದ ಜನಸಾಮಾನ್ಯರಿಗೆ ಮತ್ತೆ ಬಿಗ್‌ ಶಾಕ್‌ : ಇನ್ಮುಂದೆ ವರ್ಷಕ್ಕೆ ನಾಲ್ಕು ಸಿಲಿಂಡರ್‌ ಗಳಿಗೆ ಮಾತ್ರ ಸಬ್ಸಿಡಿ

Popular Posts

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read

LPG Rule Change ಕೇಂದ್ರದಿಂದ ಜನಸಾಮಾನ್ಯರಿಗೆ ಮತ್ತೆ ಬಿಗ್‌ ಶಾಕ್‌ : ಇನ್ಮುಂದೆ ವರ್ಷಕ್ಕೆ ನಾಲ್ಕು ಸಿಲಿಂಡರ್‌ ಗಳಿಗೆ ಮಾತ್ರ ಸಬ್ಸಿಡಿ

1 Min Read

ಖ್ಯಾತ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ : ಆತ್ಯಹತ್ಯೆಯ ಕಥೆ ಕಟ್ಟಿದ ಖತರ್ನಾಕ್​​ಗಳು ಸಿಕ್ಕಿಬಿದ್ದಿದ್ದು ಹೇಗೆ?

1 Min Read

Vasthu Tips ಮನೆಯ ಈ ದಿಕ್ಕಿಗೆ ಕಸದ ಬುಟ್ಟಿ ಇಟ್ರೆ ಧನ ನಷ್ಟ ಗ್ಯಾರಂಟಿ

2 Min Read

You Might Also Like

ಕರ್ನಾಟಕದೇಶಪ್ರಮುಖ

ಆಹಾರ ಪಾರ್ಸೆಲ್, ಬಜ್ಜಿ-ಬೋಂಡಾ ಕಟ್ಟಲು ನ್ಯೂಸ್ ಪೇಪರ್ ಬಳಸದಂತೆ ವ್ಯಾಪಾರಿಗಳಿಗೆ FSSAI ವಾರ್ನಿಂಗ್

1 Min Read
ಕರ್ನಾಟಕದೇಶಪ್ರಮುಖ

Gold Buying: ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಶಾಕ್! ಹೊಸ ನಿಯಮ ಜಾರಿ

2 Min Read
ದೇಶಪ್ರಮುಖ

ಹಣೆ ಮೇಲೆ ಟ್ಯಾಟೂ ಹಾಕಿಸಿಕೊಂಡ್ರೆ ಸಿಗುತ್ತೆ ಲಕ್ಷ ಲಕ್ಷ!

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ : 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?