ಖ್ಯಾತ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ : ಆತ್ಯಹತ್ಯೆಯ ಕಥೆ ಕಟ್ಟಿದ ಖತರ್ನಾಕ್ಗಳು ಸಿಕ್ಕಿಬಿದ್ದಿದ್ದು ಹೇಗೆ?
newsics.com/ನ್ಯೂಸಿಕ್ಸ್ ಮಂಗಳೂರು : ಪ್ರಸಿದ್ಧ ಉದ್ಯಮಿಗೆ ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಇಬ್ರಾಹಿಂ ಹಾಗೂ ಜಿತೇಶ್ ಎಂಬುವವರು ಹನಿಟ್ರ್ಯಾಪ್ ಮಾಡಿದ ಆರೋಪ ಕೇಳಿ ಬಂದಿದ್ದು, ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಹಾಗೂ ಜಿತೇಶ್ ಎಂಬುವವರಿಂದ ಭಾರೀ ಹನಿಟ್ರ್ಯಾಪ್ ನಡೆದಿರೋದು ಬೆಳಕಿಗೆ ಬಂದಿದೆ. 2024ರಲ್ಲೇ ಪ್ರಸಿದ್ಧ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ ತೋಡಿದ್ದ ಜಿತೇಶ್, ಉದ್ಯಮಿಯ ಅಶ್ಲೀಲ ಫೋಟೋ, ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಆಟ ಶುರು … Continue reading ಖ್ಯಾತ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ : ಆತ್ಯಹತ್ಯೆಯ ಕಥೆ ಕಟ್ಟಿದ ಖತರ್ನಾಕ್ಗಳು ಸಿಕ್ಕಿಬಿದ್ದಿದ್ದು ಹೇಗೆ?
Copy and paste this URL into your WordPress site to embed
Copy and paste this code into your site to embed