Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಣೆ ಮೇಲೆ ಟ್ಯಾಟೂ ಹಾಕಿಸಿಕೊಂಡ್ರೆ ಸಿಗುತ್ತೆ ಲಕ್ಷ ಲಕ್ಷ!
ದೇಶಪ್ರಮುಖ

ಹಣೆ ಮೇಲೆ ಟ್ಯಾಟೂ ಹಾಕಿಸಿಕೊಂಡ್ರೆ ಸಿಗುತ್ತೆ ಲಕ್ಷ ಲಕ್ಷ!

Share
1 Min Read
SHARE

newsics.com/ನ್ಯೂಸಿಕ್ಸ್

ಇಂಟರ್ನೆಟ್ ಜಗತ್ತಿನಲ್ಲಿ ಹಣ ಗಳಿಸಲು ಜನರು ಏನು ಬೇಕಾದರೂ ಮಾಡಲು ಸಿದ್ಧರಾಗಿದ್ದಾರೆ ಎಂಬುದಕ್ಕೆ ಜೂನ್ 4 ರಂದು ಆರಂಭವಾದ ಪಂಪ್.ಫನ್ ಗೋ ಎಂಬ ಪ್ಲಾಟ್​ಫಾರ್ಮ್​ ಹೊಸ ಚರ್ಚೆಗೆ ಕಾರಣವಾಗಿದೆ. ಇನ್ನೂ, ಈ ಪ್ಲಾಟ್​ಫಾರ್ಮ್​ನಲ್ಲಿ ಯಾರು ಬೇಕಾದರೂ ತಮಗೆ ಇಷ್ಟವಾದ ಕೆಲಸವನ್ನ ಪೋಸ್ಟ್​ ಮಾಡಬಹುದು! ಆ ಕೆಲಸವನ್ನ ಕಂಪ್ಲೀಟ್​ ಮಾಡಿವರಿಗೆ ಮುಂದೆ ಹಣ ನೀಡಬೇಕು.

ಇನ್ನೂ ಈ ಆ್ಯಪ್​ ಪ್ರಾರಂಭವಾದ ಕೆಲವೇ ಗಂಟೆಗಳಲ್ಲಿ ಜನರು ಕಾರಿಗೆ ಸ್ಪ್ರೇ ಪೇಂಟ್ ಮಾಡುವುದು, ಒಂದು ನಿಮಿಷದಲ್ಲಿ ಇಡೀ ಕಲ್ಲಂಗಡಿ ತಿನ್ನುವುದು, ಹಣೆಗೆ ಪರ್ಮನೆಂಟ್​ ಟ್ಯಾಟೂ ಹಾಕಿಸಿಕೊಳ್ಳುವಂತಹ ಹುಚ್ಚು ಕೆಲಸಗಳನ್ನು ಮಾಡಿ ಹಣ ಪಡೆದುಕೊಂಡಿದ್ದಾರೆ.

ದಿ ಪ್ರೀಂಟ್​ ವರದಿ ಮಾಡಿರುವಂತೆ, ಅತಿ ಹೆಚ್ಚು ವೈರಲ್ ಆದ ಟಾಸ್ಕ್ಗಳಲ್ಲಿ ಒಂದು ಹಣೆಗೆ ಟ್ಯಾಟೂ. ಭಾರತದ ಯುವಕನೊಬ್ಬ 3 ಸಾವಿರ ಡಾಲರ್ ಅಂದರೆ ಸುಮಾರು 2.5 ಲಕ್ಷ ರೂಪಾಯಿಗಾಗಿ ಹಣೆಯ ಮೇಲೆ ಬೌಂಟಿವರ್ಕ್ ಎಂದು ಹಚ್ಚೆ ಹಾಕಿಸಿಕೊಂಡು ವೀಡಿಯೊ ಹಂಚಿಕೊಂಡಿದ್ದಾನೆ. ಇದನ್ನು ನೋಡಿ ಇನ್ನೂ ಹಲವರು ಅದೇ ರೀತಿ ಟ್ಯಾಟೂ ಮಾಡಿಸಿಕೊಂಡಿದ್ದಾರೆ. ಒಬ್ಬರು ದೊಡ್ಡ ಅಕ್ಷರಗಳಲ್ಲಿ ಹಚ್ಚೆ ಹಾಕಿಸಿ ಇದು ಕಠಿಣ ಪರಿಶ್ರಮ ಎಂದು ಬರೆದುಕೊಂಡಿದ್ದಾರೆ. ಆದ್ರೆ, ಈ ಟ್ರೆಂಡ್ ನೋಡಿ ಸಾಮಾಜಿಕ ಜಾಲತಾಣದಲ್ಲಿ ಇದು ಹಣಕ್ಕಾಗಿ ದೇಹ ಮಾರಿಕೊಳ್ಳುವ ಪರಮಾವಧಿ ಎಂದು ಕೆಲವರು ಟೀಕೆ ಮಾಡುತ್ತಿದ್ದಾರೆ.

ಮುಂದುವರೆದು, ಇದೇ ಸಾಮಾಜಿಕ ಜಾಲತಾಣದಲ್ಲಿ ಸದ್ಯದ ಟ್ರೇಂಡ್​ ಪ್ರಕಾರ ಅತಿ ದೊಡ್ಡ ಬಹುಮಾನದ ಚಾಲೆಂಚ್​ ಅಂದ್ರೆ, ಓರ್ವ ಕೊಲೆಗಾರ ಕುಟುಂಬವನ್ನ ಸಂದರ್ಶನ ಮಾಡೋದು! ಹೌದು, ಸುಮಾರು 23 ಸಾವಿರ ಡಾಲರ್ಗೆ ಅಂದ್ರೆ 21 ಲಕ್ಷಕ್ಕೆ, ಲಂಡನ್​ನಲ್ಲಿ ಹತ್ಯೆಯಾದ 18 ವರ್ಷದ ವಿದ್ಯಾರ್ಥಿ ಹೆನ್ರಿ ನೋವಾಕ್​ನ ಕೊಲೆಗಾರ ವಿಕ್ರಮ್ ದಿಗ್ವಾನ ಕುಟುಂಬದವರನ್ನು ಕ್ಯಾಮೆರಾ ಮುಂದೆ ಸಂದರ್ಶನ ಮಾಡಬೇಕು ಎನ್ನಲಾಗಿದೆ. ಅದರಲ್ಲೂ, ಈ ಸಂದರ್ಶನ ಎಷ್ಟು ವೈರಲ್ ಆಗುತ್ತದೋ ಅಷ್ಟು ಉತ್ತಮ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

Rain Alert ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ : 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ!

TAGGED:If you get a tattoo on your foreheadyou'll get millions!
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ : 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ!
Next Article Gold Buying: ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಶಾಕ್! ಹೊಸ ನಿಯಮ ಜಾರಿ

Popular Posts

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read

ಆಹಾರ ಪಾರ್ಸೆಲ್, ಬಜ್ಜಿ-ಬೋಂಡಾ ಕಟ್ಟಲು ನ್ಯೂಸ್ ಪೇಪರ್ ಬಳಸದಂತೆ ವ್ಯಾಪಾರಿಗಳಿಗೆ FSSAI ವಾರ್ನಿಂಗ್

1 Min Read

Gold Buying: ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಶಾಕ್! ಹೊಸ ನಿಯಮ ಜಾರಿ

2 Min Read

ಹಣೆ ಮೇಲೆ ಟ್ಯಾಟೂ ಹಾಕಿಸಿಕೊಂಡ್ರೆ ಸಿಗುತ್ತೆ ಲಕ್ಷ ಲಕ್ಷ!

1 Min Read

You Might Also Like

ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ : 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ!

1 Min Read
ದೇಶಪ್ರಮುಖ

Supreme Court ಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ತಪ್ಪಲ್ಲ : ಸುಪ್ರೀಂಕೋರ್ಟ್‌ ತೀರ್ಪು

1 Min Read
ದೇಶಪ್ರಮುಖ

ಅತ್ತೆಯನ್ನೇ ಮದುವೆಯಾದ ಅಳಿಯ! ಹೆಂಡತಿ ಕಥೆ ಏನಾಯ್ತು?

1 Min Read
ಕರ್ನಾಟಕಪ್ರಮುಖ

ಇಂದಿನಿಂದ ಖಾಸಗಿ ಸರ್ವೀಸ್ ಬಸ್ ಪ್ರಯಾಣ ದರ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?