Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!
ಕರ್ನಾಟಕದೇಶಪ್ರಮುಖ

NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!

Share
1 Min Read
SHARE

newsics.com/ನ್ಯೂಸಿಕ್ಸ್

ಮೇ 3ರಂದು ನಡೆದಿದ್ದ ನೀಟ್‌-ಯುಜಿ ಮೆಡಿಕಲ್ ಎಂಟ್ರೆನ್ಸ್ ಎಕ್ಸಾಮ್ ಪೇಪರ್ ಲೀಕ್ ಆಗಿ, ಪರೀಕ್ಷೆ ರದ್ದಾಗಿ, ಬರೋಬ್ಬರಿ 23 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿತ್ತು. ದೇಶಾದ್ಯಂತ ದೊಡ್ಡ ಮಟ್ಟದ ಪ್ರೊಟೆಸ್ಟ್ ಕೂಡ ನಡೀತು. ಇದರ ಬೆನ್ನಲ್ಲೇ ಈಗ ಜೂನ್ 21ಕ್ಕೆ NEET ಮರುಪರೀಕ್ಷೆ ನಡೆಸಲು ದಿನಾಂಕ ಫಿಕ್ಸ್ ಆಗಿದೆ.

ಪಾರದರ್ಶಕ ಹಾಗೂ ಲೋಪದೋಷರಹಿತವಾಗಿ ನಡೆಸಲು ಕೇಂದ್ರ ಸರ್ಕಾರ ಅಭೂತಪೂರ್ವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ರಕ್ಷಣಾ ಇಲಾಖೆಯ ಉನ್ನತ ಮೂಲಗಳ ಪ್ರಕಾರ, ದೇಶದ ಅತ್ಯಂತ ಆಯಕಟ್ಟಿನ 18 ಪ್ರಮುಖ ಸ್ಥಳಗಳಿಂದ ಪ್ರಶ್ನೆಪತ್ರಿಕೆಗಳ ಪ್ಯಾಕೆಟ್‌ಗಳನ್ನು ವಾಯುಪಡೆಯ ಮಿ-17 ಹೆಲಿಕಾಪ್ಟರ್‌ಗಳ ಮೂಲಕ ವಿವಿಧ ವಿತರಣಾ ಕೇಂದ್ರಗಳಿಗೆ ರವಾನಿಸಲಾಗುತ್ತದೆ. ಕೇವಲ ವೈಮಾನಿಕ ಸಾಗಣೆ ಅಷ್ಟೇ ಅಲ್ಲದೆ, ಹೆಲಿಕಾಪ್ಟರ್‌ನಿಂದ ಇಳಿಸಿದ ನಂತರ ಪ್ರತಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸುವವರೆಗಿನ ಪ್ರತಿಯೊಂದು ಹಂತದಲ್ಲೂ ಸಶಸ್ತ್ರ ಸೇನಾ ಪಡೆಯ ಕಠಿಣ ಕಾವಲು ಇರಲಿದೆ.

ಪ್ರಶ್ನೆಪತ್ರಿಕೆ ಸಾಗಣೆಗಿಂತಲೂ ಮುಂಚಿತವಾಗಿ, ಅದು ಸಿದ್ಧವಾಗುವ ಹಂತದಲ್ಲೇ ಸೋರಿಕೆಯಾಗದಂತೆ ತಡೆಯಲು ಕೇಂದ್ರ ಶಿಕ್ಷಣ ಸಚಿವಾಲಯ ಅತ್ಯಂತ ಕಠಿಣ ಹೆಜ್ಜೆ ಇಟ್ಟಿದೆ. ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸುವವರು (Paper Setters), ಅವುಗಳನ್ನು ಪರಿಶೀಲಿಸಿ ತಿದ್ದುಪಡಿ ಮಾಡುವವರು ಹಾಗೂ ವಿವಿಧ ಭಾಷೆಗಳಿಗೆ ಅನುವಾದಿಸುವ ಕಾರ್ಯದಲ್ಲಿ ತೊಡಗಿರುವ ಇಡೀ ತಂಡವನ್ನು ಈಗಾಗಲೇ ಅತ್ಯಂತ ಸುರಕ್ಷಿತ ಮತ್ತು ರಹಸ್ಯ ಸ್ಥಳಕ್ಕೆ ಶಿಫ್ಟ್ ಮಾಡಲಾಗಿದೆ.

ಜೂನ್ 21ರಂದು ಪರೀಕ್ಷೆ ಮುಗಿಯುವವರೆಗೂ ಈ ಇಡೀ ಸಿಬ್ಬಂದಿ ವರ್ಗ ಬಾಹ್ಯ ಪ್ರಪಂಚದಿಂದ ಸಂಪೂರ್ಣವಾಗಿ ಕತ್ತರಿಸಲ್ಪಟ್ಟಿರುತ್ತಾರೆ. ಇವರ ಭದ್ರತಾ ನಿಯಮಗಳು ಹೀಗಿವೆ:

ಈ ರಹಸ್ಯ ವಲಯದಲ್ಲಿರುವ ಯಾರೊಬ್ಬರಿಗೂ ಮೊಬೈಲ್ ಫೋನ್, ಲ್ಯಾಪ್‌ಟಾಪ್, ಸ್ಮಾರ್ಟ್‌ವಾಚ್ ಸೇರಿದಂತೆ ಯಾವುದೇ ವೈಯಕ್ತಿಕ ಸಂವಹನ ಸಾಧನಗಳನ್ನು ಬಳಸಲು ಅನುಮತಿಯಿಲ್ಲ.

ಇಡೀ ಆವರಣದಲ್ಲಿ ಇಂಟರ್ನೆಟ್ ಸೌಲಭ್ಯವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಅಥವಾ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಒಳಪಡಿಸಲಾಗಿದೆ.

ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ

TAGGED:Indian Air Force used to transport NEET question papers: Those who prepared the papers will be under house arrest till June 21st!
Share This Article
Facebook Twitter Copy Link Print
Previous Article ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ
Next Article ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್

Popular Posts

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read

ಹೊಸ ಮನೆಯಲ್ಲಿ ದೀಪಿಕಾ-ರಣವೀರ್: ಬೇಬಿ ಬಂಪ್ ಫೋಟೋ ವೈರಲ್..!

1 Min Read

ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್

1 Min Read

NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!

1 Min Read

You Might Also Like

ಕರ್ನಾಟಕಪ್ರಮುಖ

ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ

1 Min Read
ಕರ್ನಾಟಕಪ್ರಮುಖ

ಒಂದೇ ಕುಟುಂಬದ ಮೂವರು ನಿಗೂಢ ಸಾವು

1 Min Read
ಕರ್ನಾಟಕಪ್ರಮುಖ

ಬೆಂಗಳೂರು ಹೊರವಲಯದಲ್ಲಿ ಜಿಲೆಟಿನ್​ ಸ್ಫೋಟಕ ಪತ್ತೆ : 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ

1 Min Read
ಕರ್ನಾಟಕಪ್ರಮುಖ

ಜನರತ್ತ ಕಚ್ಚಿದ ಸೇಬು ಎಸೆದ ಸಿಎಂ ಡಿಕೆ! ನೀವೇನು ರಾಜನಾ ಎಂದ ಬಿಜೆಪಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?