NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!

newsics.com/ನ್ಯೂಸಿಕ್ಸ್ ಮೇ 3ರಂದು ನಡೆದಿದ್ದ ನೀಟ್‌-ಯುಜಿ ಮೆಡಿಕಲ್ ಎಂಟ್ರೆನ್ಸ್ ಎಕ್ಸಾಮ್ ಪೇಪರ್ ಲೀಕ್ ಆಗಿ, ಪರೀಕ್ಷೆ ರದ್ದಾಗಿ, ಬರೋಬ್ಬರಿ 23 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿತ್ತು. ದೇಶಾದ್ಯಂತ ದೊಡ್ಡ ಮಟ್ಟದ ಪ್ರೊಟೆಸ್ಟ್ ಕೂಡ ನಡೀತು. ಇದರ ಬೆನ್ನಲ್ಲೇ ಈಗ ಜೂನ್ 21ಕ್ಕೆ NEET ಮರುಪರೀಕ್ಷೆ ನಡೆಸಲು ದಿನಾಂಕ ಫಿಕ್ಸ್ ಆಗಿದೆ. ಪಾರದರ್ಶಕ ಹಾಗೂ ಲೋಪದೋಷರಹಿತವಾಗಿ ನಡೆಸಲು ಕೇಂದ್ರ ಸರ್ಕಾರ ಅಭೂತಪೂರ್ವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ರಕ್ಷಣಾ ಇಲಾಖೆಯ ಉನ್ನತ ಮೂಲಗಳ ಪ್ರಕಾರ, ದೇಶದ ಅತ್ಯಂತ ಆಯಕಟ್ಟಿನ … Continue reading NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!