Janhvi Kapoor ಪೆದ್ದಿ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು : ಕಾರಣವೇನು?
newsics.com/ನ್ಯೂಸಿಕ್ಸ್ ಜಾನ್ವಿ ಕಪೂರ್ ಅವರಿಗೆ ‘ಪೆದ್ದಿ’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇತ್ತು. ಆದರೆ ಈ ಸಿನಿಮಾದಿಂದ ವಿವಾದ ಆಗಿದ್ದೇ ಹೆಚ್ಚು. ಹಾಗಾಗಿ ಅವರು ಸಿನಿಮಾದ ಸಕ್ಸಸ್ ಮೀಟ್‌ಗೆ ಬಂದಿಲ್ಲ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಚರ್ಚೆ ಮಾಡುತ್ತಿದ್ದಾರೆ. ಚಿತ್ರದ ಭರ್ಜರಿ ಪ್ರದರ್ಶನವನ್ನು ಸಂಭ್ರಮಿಸಲು ಜೂನ್ 8ರಂದು ಹೈದರಾಬಾದ್‌ನಲ್ಲಿ ವಿಶೇಷ ಸಕ್ಸಸ್ ಮೀಟ್ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಚಿತ್ರದ ನಾಯಕ ರಾಮ್ ಚರಣ್, ನಿರ್ದೇಶಕ ಬುಚಿ ಬಾಬು ಸನಾ ಸೇರಿದಂತೆ ಅನೇಕ ಕಲಾವಿದರು ಹಾಗೂ ತಾಂತ್ರಿಕ ತಂಡದ … Continue reading Janhvi Kapoor ಪೆದ್ದಿ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು : ಕಾರಣವೇನು?
Copy and paste this URL into your WordPress site to embed
Copy and paste this code into your site to embed