MUDA case ಮುಡಾ ಹಗರಣ: ಸಿದ್ದರಾಮಯ್ಯ ಮೇಲ್ಮನವಿ, ಹೈಕೋರ್ಟ್ ಖಡಕ್ ಮಾತು
newsics.com /ನ್ಯೂಸಿಕ್ಸ್ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಭೂ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ತನಿಖೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೀಡಿದ್ದ ಪೂರ್ವಾನುಮತಿಯನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರು ಸಲ್ಲಿಸಿರುವ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಜುಲೈ ಮೂರನೇ ವಾರಕ್ಕೆ ಮುಂದೂಡಿದೆ. ಸೋಮವಾರ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ಟಿ. ವೆಂಕಟೇಶ್ ನಾಯಕ್ ಅವರನ್ನೊಳಗೊಂಡ ಹೈಕೋರ್ಟ್‌ನ ದ್ವಿಸದಸ್ಯ ವಿಭಾಗೀಯ ಪೀಠವು ಈ ಅರ್ಜಿಗಳ … Continue reading MUDA case ಮುಡಾ ಹಗರಣ: ಸಿದ್ದರಾಮಯ್ಯ ಮೇಲ್ಮನವಿ, ಹೈಕೋರ್ಟ್ ಖಡಕ್ ಮಾತು
Copy and paste this URL into your WordPress site to embed
Copy and paste this code into your site to embed