ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ
newsics.com/ನ್ಯೂಸಿಕ್ಸ್ ಕಠ್ಮಂಡು: ಭಾರತದಿಂದ ಆಮದು ಮಾಡಿಕೊಳ್ಳಲಾಗುವ ಮಾವಿನ ಹಣ್ಣುಗಳ ಮೇಲೆ ನೇಪಾಳ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕ ನಿರ್ಬಂಧ ಹೇರಿದೆ.ಭಾರತೀಯ ಮಾವಿನ ಹಣ್ಣುಗಳಲ್ಲಿ ಸುರಕ್ಷತಾ ಮಿತಿಗಿಂತ ಹೆಚ್ಚಿನ ಪ್ರಮಾಣದ ಅಪಾಯಕಾರಿ ಕೀಟನಾಶಕ ಅಂಶಗಳು ಪತ್ತೆಯಾಗಿರುವುದು ಈ ಕಠಿಣ ನಿರ್ಧಾರಕ್ಕೆ ಪ್ರಮುಖ ಕಾರಣವಾಗಿದೆ. ನೇಪಾಳದ ಗಡಿಯಲ್ಲಿರುವ ಕ್ವಾರಂಟೈನ್ ಅಧಿಕಾರಿಗಳು ಇತ್ತೀಚೆಗೆ ಭಾರತದಿಂದ ಬಂದ ಮಾವಿನ ಹಣ್ಣುಗಳ ಸಾಗಣೆಯನ್ನು ತಪಾಸಣೆ ನಡೆಸಿದ್ದರು. ಈ ವೇಳೆ ನಡೆಸಿದ ಪ್ರಯೋಗಾಲಯ ಪರೀಕ್ಷೆಯಲ್ಲಿ, ಹಣ್ಣುಗಳ ಮೇಲೆ ನಿಗದಿತ ಮಿತಿಗಿಂತ ಹೆಚ್ಚಿನ ರಾಸಾಯನಿಕ ಹಾಗೂ … Continue reading ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ
Copy and paste this URL into your WordPress site to embed
Copy and paste this code into your site to embed