Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದಿನಿಂದ ಖಾಸಗಿ ಸರ್ವೀಸ್ ಬಸ್ ಪ್ರಯಾಣ ದರ ಹೆಚ್ಚಳ
ಕರ್ನಾಟಕಪ್ರಮುಖ

ಇಂದಿನಿಂದ ಖಾಸಗಿ ಸರ್ವೀಸ್ ಬಸ್ ಪ್ರಯಾಣ ದರ ಹೆಚ್ಚಳ

Share
1 Min Read
SHARE

newsics.com/ನ್ಯೂಸಿಕ್ಸ್

ಇಂದಿನಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ಸಂಚರಿಸುವ ಖಾಸಗಿ ಮಜಲು ವಾಹನ ಬಸ್‌ಗಳ ಪ್ರಯಾಣ ದರವನ್ನು ಶೇಕಡಾ 5 ರಿಂದ 8ರಷ್ಟು ಹೆಚ್ಚಳ ಮಾಡಲಾಗಿದೆ.

ಉಡುಪಿಯಲ್ಲಿ ರಾಜ್ಯ ಖಾಸಗಿ ಮಜಲು ವಾಹನ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಈ ವೇಳೆ, ಕಳೆದ ಕೆಲ ವರ್ಷಗಳಿಂದ ಡೀಸೆಲ್ ದರದಲ್ಲಿ ನಿರಂತರ ಏರಿಕೆ ಕಂಡುಬಂದಿದ್ದು, ಟೈರ್, ಬಿಡಿಭಾಗ, ದುರಸ್ತಿ ಹಾಗೂ ದೈನಂದಿನ ನಿರ್ವಹಣಾ ವೆಚ್ಚವೂ ಹೆಚ್ಚಾಗಿದೆ. ಇದರಿಂದ ಬಸ್ ಉದ್ಯಮ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿದೆ. ರಾಜ್ಯ ಸರ್ಕಾರದ 2020ರ ಅಧಿಸೂಚನೆ ಅನ್ವಯ ದರ ಹೆಚ್ಚಳಕ್ಕೆ ಅನುಮೋದನೆ ದೊರೆತಿದ್ದು, ಜೂನ್ 9ರಿಂದ ಹೊಸ ದರ ಜಾರಿಗೆ ಬರಲಿದೆ ಎಂದು ಮಾಹಿತಿ ನೀಡಿದರು.

ರಾಜ್ಯ ಸರ್ಕಾರದ 2020ರ ಅಧಿಸೂಚನೆ ಅನ್ವಯವೇ ಈ ದರ ಹೆಚ್ಚಳಕ್ಕೆ ಅಧಿಕೃತ ಅನುಮೋದನೆ ದೊರೆತಿದ್ದು, ಇಂದಿನಿಂದಲೇ (ಜೂನ್ 9) ಹೊಸ ಪರಿಷ್ಕೃತ ದರ ಜಾರಿಗೆ ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ನಿರ್ಧಾರದಿಂದಾಗಿ ಖಾಸಗಿ ಬಸ್ ನೆಚ್ಚಿಕೊಂಡಿರುವ ಸಾರ್ವಜನಿಕರ ಜೇಬಿಗೆ ಕತ್ತರಿ ಬೀಳಲಿದ್ದು, ದೈನಂದಿನ ಖರ್ಚು ಮತ್ತಷ್ಟು ಹೆಚ್ಚಾಗಲಿದೆ.

CM advisor ಸಿಎಂ ಡಿಕೆ ಸಲಹೆಗಾರನಾಗಿ ಸುನೀಲ್ ಕನುಗೋಳು ನೇಮಕ: ಚುನಾವಣಾ ಚಾಣಕ್ಯನಿಗೆ ಸಂಪುಟ ದರ್ಜೆ ಸ್ಥಾನ!

TAGGED:Private service bus fares to increase from today
Share This Article
Facebook Twitter Copy Link Print
Previous Article CM advisor ಸಿಎಂ ಡಿಕೆ ಸಲಹೆಗಾರನಾಗಿ ಸುನೀಲ್ ಕನುಗೋಳು ನೇಮಕ: ಚುನಾವಣಾ ಚಾಣಕ್ಯನಿಗೆ ಸಂಪುಟ ದರ್ಜೆ ಸ್ಥಾನ!
Next Article ಅತ್ತೆಯನ್ನೇ ಮದುವೆಯಾದ ಅಳಿಯ! ಹೆಂಡತಿ ಕಥೆ ಏನಾಯ್ತು?

Popular Posts

Gold Buying: ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಶಾಕ್! ಹೊಸ ನಿಯಮ ಜಾರಿ

2 Min Read

ಹಣೆ ಮೇಲೆ ಟ್ಯಾಟೂ ಹಾಕಿಸಿಕೊಂಡ್ರೆ ಸಿಗುತ್ತೆ ಲಕ್ಷ ಲಕ್ಷ!

1 Min Read

Rain Alert ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ : 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ!

1 Min Read

Supreme Court ಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ತಪ್ಪಲ್ಲ : ಸುಪ್ರೀಂಕೋರ್ಟ್‌ ತೀರ್ಪು

1 Min Read

You Might Also Like

ದೇಶಪ್ರಮುಖ

ಅತ್ತೆಯನ್ನೇ ಮದುವೆಯಾದ ಅಳಿಯ! ಹೆಂಡತಿ ಕಥೆ ಏನಾಯ್ತು?

1 Min Read
ಕರ್ನಾಟಕದೇಶಪ್ರಮುಖ

CM advisor ಸಿಎಂ ಡಿಕೆ ಸಲಹೆಗಾರನಾಗಿ ಸುನೀಲ್ ಕನುಗೋಳು ನೇಮಕ: ಚುನಾವಣಾ ಚಾಣಕ್ಯನಿಗೆ ಸಂಪುಟ ದರ್ಜೆ ಸ್ಥಾನ!

1 Min Read
ಕರ್ನಾಟಕಪ್ರಮುಖ

MUDA case ಮುಡಾ ಹಗರಣ: ಸಿದ್ದರಾಮಯ್ಯ ಮೇಲ್ಮನವಿ, ಹೈಕೋರ್ಟ್ ಖಡಕ್ ಮಾತು

2 Min Read
ದೇಶಪ್ರಮುಖ

ವೈಜಾಗ್ ಉಕ್ಕಿನ ಸ್ಥಾವರ ಸ್ಫೋಟ; ಕಬ್ಬಿಣ ಸೋರಿಕೆಯಿಂದ 8 ಕಾರ್ಮಿಕರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?