ಇಂದಿನಿಂದ ಖಾಸಗಿ ಸರ್ವೀಸ್ ಬಸ್ ಪ್ರಯಾಣ ದರ ಹೆಚ್ಚಳ
newsics.com/ನ್ಯೂಸಿಕ್ಸ್ ಇಂದಿನಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ಸಂಚರಿಸುವ ಖಾಸಗಿ ಮಜಲು ವಾಹನ ಬಸ್‌ಗಳ ಪ್ರಯಾಣ ದರವನ್ನು ಶೇಕಡಾ 5 ರಿಂದ 8ರಷ್ಟು ಹೆಚ್ಚಳ ಮಾಡಲಾಗಿದೆ. ಉಡುಪಿಯಲ್ಲಿ ರಾಜ್ಯ ಖಾಸಗಿ ಮಜಲು ವಾಹನ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಈ ವೇಳೆ, ಕಳೆದ ಕೆಲ ವರ್ಷಗಳಿಂದ ಡೀಸೆಲ್ ದರದಲ್ಲಿ ನಿರಂತರ ಏರಿಕೆ ಕಂಡುಬಂದಿದ್ದು, ಟೈರ್, ಬಿಡಿಭಾಗ, ದುರಸ್ತಿ ಹಾಗೂ ದೈನಂದಿನ ನಿರ್ವಹಣಾ ವೆಚ್ಚವೂ ಹೆಚ್ಚಾಗಿದೆ. ಇದರಿಂದ ಬಸ್ ಉದ್ಯಮ … Continue reading ಇಂದಿನಿಂದ ಖಾಸಗಿ ಸರ್ವೀಸ್ ಬಸ್ ಪ್ರಯಾಣ ದರ ಹೆಚ್ಚಳ
Copy and paste this URL into your WordPress site to embed
Copy and paste this code into your site to embed