ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ

newsics.com/ನ್ಯೂಸಿಕ್ಸ್ ಬೆಂಗಳೂರು : ಬಳ್ಳಾರಿ ಜಿಲ್ಲೆಯ ಸಂಡೂರು ಸಂಸ್ಥಾನದ ರಾಜವಂಶಸ್ಥ ಹಾಗೂ ಮಾಜಿ ಸಚಿವ ದಿವಂಗತ ಎಮ್. ವೈ. ಘೋರ್ಪಡೆ ಅವರ ಪುತ್ರ ಕಾರ್ತಿಕೇಯ ಘೋರ್ಪಡೆ (63) ಅವರು  ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧಾನರಾಗಿದ್ದಾರೆ. ಇಂದು ಬೆಳಿಗ್ಗೆ ಸುಮಾರು 6 ಗಂಟೆಯ ವೇಳೆಗೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತ ಕಾರ್ತಿಕೇಯ ಘೋರ್ಪಡೆ ಅವರು ಸಂಡೂರು ಸಂಸ್ಥಾನದ ಅತ್ಯಂತ ಗೌರವಾನ್ವಿತ ರಾಜಮನೆತನಕ್ಕೆ ಸೇರಿದವರಾಗಿದ್ದಾರೆ. ಇವರ ತಂದೆ … Continue reading ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ