India arms policy ಭಾರತದ ಶಸ್ತ್ರಾಸ್ತ್ರ ನೀತಿಯಲ್ಲಿ ಮಹತ್ವದ ಬದಲಾವಣೆ: ಇದೇ ಮೊದಲ ಬಾರಿ 12 ಸಿಡಿತಲೆ ಪರಮಾಣು ನಿಯೋಜನೆ

newsics.com  /ನ್ಯೂಸಿಕ್ಸ್ ನವದೆಹಲಿ: ಪರಮಾಣು ಶಸ್ತ್ರಾಸ್ತ್ರ ನೀತಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಭಾರತವು ಇದೇ ಮೊದಲ ಬಾರಿಗೆ 12 ಪರಮಾಣು ಸಿಡಿತಲೆಗಳನ್ನು ನಿಯೋಜನೆ ಮಾಡಿದೆ. ಸ್ಟಾಕ್‌ಹೋಮ್ ಅಂತಾರಾಷ್ಟ್ರೀಯ ಶಾಂತಿ ಸಂಶೋಧನಾ ಸಂಸ್ಥೆಯ (SIPRI) ಇತ್ತೀಚಿನ ವರದಿಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಲಾಗಿದೆ. ಅಣ್ವಸ್ತ್ರಗಳ ಬಳಕೆ ಕುರಿತ ಭಾರತದ ನೀತಿ ಬಗ್ಗೆ ವಿಶ್ವದ ಅಗ್ರ ಶಸ್ತ್ರಾಸ್ತ್ರ ಟ್ರ್ಯಾಕಿಂಗ್ ಸಂಸ್ಥೆ SIPRI, ತನ್ನ ಇತ್ತೀಚಿನ ವರದಿಯಲ್ಲಿ ನವದೆಹಲಿಯ ದಶಕಗಳ ನೀತಿಯಲ್ಲಿ ಕಂಡುಬಂದಿರುವ ಭಾರೀ ವ್ಯತ್ಯಾಸವನ್ನು ಬಹಿರಂಗಪಡಿಸಿದೆ. ಈ ಮೊದಲು ಪರಮಾಣು ಸಿಡಿತಲೆಗಳು … Continue reading India arms policy ಭಾರತದ ಶಸ್ತ್ರಾಸ್ತ್ರ ನೀತಿಯಲ್ಲಿ ಮಹತ್ವದ ಬದಲಾವಣೆ: ಇದೇ ಮೊದಲ ಬಾರಿ 12 ಸಿಡಿತಲೆ ಪರಮಾಣು ನಿಯೋಜನೆ