ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್

newsics.com/ನ್ಯೂಸಿಕ್ಸ್ ಡೀಸೆಲ್ ದರ ಏರಿಕೆಯ ಬೆನ್ನಲ್ಲೇ ವಾಯುವ್ಯ ಸಾರಿಗೆ ನಿಗಮಕ್ಕೆ ಬಿಡಿಭಾಗಗಳ ಬೆಲೆ ಏರಿಕೆ ಹಾಗೂ ಪೂರೈಕೆ ಕೊರತೆಯ ದೊಡ್ಡ ಹೊಡೆತ ಬಿದ್ದಿದೆ. ಮಾರುಕಟ್ಟೆಯಲ್ಲಿ ಬಸ್‌ಗಳ ಬಿಡಿಭಾಗಗಳ ಬೆಲೆ ಗಗನಕ್ಕೇರಿರುವುದು ಹಾಗೂ ಅಗತ್ಯ ಬಿಡಿಭಾಗಗಳ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿರುವುದು ನಿಗಮದ ದೈನಂದಿನ ಕಾರ್ಯಾಚರಣೆಯನ್ನೇ ಸಮಸ್ಯೆಗೆ ತಳ್ಳಿದೆ. ಶಕ್ತಿ ಯೋಜನೆಯ ಜನದಟ್ಟಣೆಯ ನಡುವೆ ಬಿಡಿಭಾಗಗಳ ಕೊರತೆಯಿಂದಾಗಿ ಬಸ್‌ಗಳ ರಿಪೇರಿ ಕಾರ್ಯ ಸ್ಥಗಿತಗೊಂಡಿದೆ. ವಾಯುವ್ಯ ಸಾರಿಗೆ ನಿಗಮದ ಅಡಿಯಲ್ಲಿ ಸುಮಾರು 5000 ಕ್ಕೂ ಹೆಚ್ಚು ಬಸ್‌ಗಳು ಕಾರ್ಯಾಚರಣೆ ನಡೆಸುತ್ತಿದ್ದು, ಇವುಗಳ … Continue reading ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್