ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ : ನಾಲಿಗೆ ಹರಿಬಿಟ್ಟ ಪ್ರೊ.ಕೆ.ಎಸ್.ಭಗವಾನ್

newsics.com/ನ್ಯೂಸಿಕ್ಸ್ ದಾವಣಗೆರೆ: ಶ್ರೀರಾಮನ ಕುರಿತು ಹಿರಿಯ ಪ್ರೊ. ಕೆ.ಎಸ್. ಭಗವಾನ್ ಮತ್ತೊಂದು ವಿವಾದಾತ್ಮಕ ಹೇಳಿಕೆ  ನೀಡಿ ವಿವಾದ ಸೃಷ್ಟಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭಗವಾನ್​​, ಶ್ರೀರಾಮನ ತಂದೆ ದಶರಥ ಪುತ್ರ ಕಾಮೇಷ್ಠಿ ಪೂಜೆ ಮಾಡ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕು. ಪೂರೋಹಿತರ ಜೊತೆ ರಾಣಿ ರಾತ್ರಿ ಕಳೆದಿದ್ದಾಳೆ ಎಂದರೆ ಅರ್ಥ ಮಾಡಿಕೊಳ್ಳಿ. ಇದನ್ನು ರಾಮ ಮಂದಿರ ಏಕೆ ಬೇಕು ಎನ್ನುವ ಪುಸ್ತಕದಲ್ಲಿ ನಾನು ಬರೆದಿದ್ದು, … Continue reading ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ : ನಾಲಿಗೆ ಹರಿಬಿಟ್ಟ ಪ್ರೊ.ಕೆ.ಎಸ್.ಭಗವಾನ್