Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸನ್ನಿ ಡಿಯೋಲ್ ನಟನೆಯ ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ
ದೇಶಪ್ರಮುಖಮನರಂಜನೆ

ಸನ್ನಿ ಡಿಯೋಲ್ ನಟನೆಯ ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ ಮಾಡಲಾಗಿದೆ. ಹೊಸ ಶೀರ್ಷಿಕೆಯನ್ನು ಚಿತ್ರತಂಡ ಘೋಷಿಸಿದೆ.ಹೊಸ ಶೀರ್ಷಿಕೆ ಏನು ಎಂಬುದನ್ನು ಚಿತ್ರತಂಡ ಬಹಿರಂಗಪಡಿಸಿದೆ. ‘ಲಾಹೋರ್ 1947’ ಬದಲು ಈಗ ‘ಬಂಟ್ವಾರಾ 1947’  ಎಂದು ಮರುನಾಮಕರಣ ಮಾಡಲಾಗಿದೆ.

ಮಂಗಳವಾರ (ಜೂನ್ 9) ಚಿತ್ರತಂಡವು ಸಿನಿಮಾದ ಮೊದಲ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಹೊಸ ಶೀರ್ಷಿಕೆ ಹಾಗೂ ಬಿಡುಗಡೆಯ ದಿನಾಂಕವನ್ನು ಘೋಷಿಸಿದೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ರಾಜ್‌ಕುಮಾರ್ ಸಂತೋಷಿ ಅವರು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ನಟ, ನಿರ್ಮಾಪಕ ಆಮಿರ್ ಖಾನ್ ಅವರು ಬಂಡವಾಳ ಹೂಡಿದ್ದಾರೆ.

ನಟ ಸನ್ನಿ ಡಿಯೋಲ್ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ‘ಬಂಟ್ವಾರಾ 1947’ ಚಿತ್ರದ ಮೋಷನ್ ಪೋಸ್ಟರ್ ಹಂಚಿಕೊಂಡಿದ್ದಾರೆ. ‘ದ್ವೇಷ ಮತ್ತು ಭಯದ ಸಮಯದಲ್ಲಿ, ಅವನು ಧೈರ್ಯವನ್ನು ಆರಿಸಿಕೊಂಡ. 2026ರ ಆಗಸ್ಟ್ 14ರಿಂದ ಚಿತ್ರಮಂದಿರಗಳಲ್ಲಿ ಬಂಟ್ವಾರಾ 1947 ಸಿನಿಮಾ ವೀಕ್ಷಿಸಿ’ ಎಂದು ಈ ಪೋಸ್ಟ್​ಗೆ ಅವರು ಕ್ಯಾಪ್ಷನ್ ನೀಡಿದ್ದಾರೆ.

https://www.instagram.com/reel/DZWoKAeJ15M/?igsh=N214aTlwbmc0cjl1

ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ

TAGGED:Sunny Deol starrer Lahore 1947 title changed
Share This Article
Facebook Twitter Copy Link Print
Previous Article ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ

Popular Posts

ಸನ್ನಿ ಡಿಯೋಲ್ ನಟನೆಯ ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ

1 Min Read

ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ

1 Min Read

Janhvi Kapoor ಪೆದ್ದಿ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು : ಕಾರಣವೇನು?

1 Min Read

ಟ್ರೆಕಿಂಗ್ ಹೋಗಿದ್ದ ಯುವತಿ ನಾಪತ್ತೆ :ಶೋಧಕ್ಕೆ 120 ಜನರು, ಡ್ರೋನ್​ಗಳು

1 Min Read

You Might Also Like

ಕರ್ನಾಟಕಪ್ರಮುಖ

ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

1 Min Read
ದೇಶಪ್ರಮುಖಮನರಂಜನೆ

ಬೆಳ್ಳಿ ಲೋಟದಲ್ಲಿ ನೀರು ಕುಡಿದ್ರೆ ಸಿಗುತ್ತಂತೆ ಹತ್ತಾರು ಪ್ರಯೋಜನ; ಟಾಪ್​ ಸೀಕ್ರೆಟ್​ ರಿವೀಲ್ ಮಾಡಿದ ಕಂಗನಾ!

2 Min Read
ಲೈಫ್‌ಸ್ಟೈಲ್ಆರೋಗ್ಯಪ್ರಮುಖ

ಒಣ ತುಳಸಿ ಗಿಡವಿದ್ದರೆ ತಪ್ಪಿಯೂ ಎಸೆಯಬೇಡಿ.! ಈ ಕೆಲಸ ಮಾಡಿ ಸಾಕು ಎಲ್ಲವೂ ಒಳ್ಳೆಯದೇ ಆಗುತ್ತೆ.!

3 Min Read
ದೇಶಪ್ರಮುಖ

India arms policy ಭಾರತದ ಶಸ್ತ್ರಾಸ್ತ್ರ ನೀತಿಯಲ್ಲಿ ಮಹತ್ವದ ಬದಲಾವಣೆ: ಇದೇ ಮೊದಲ ಬಾರಿ 12 ಸಿಡಿತಲೆ ಪರಮಾಣು ನಿಯೋಜನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?