ಸನ್ನಿ ಡಿಯೋಲ್ ನಟನೆಯ ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ
newsics.com/ನ್ಯೂಸಿಕ್ಸ್ ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ ಮಾಡಲಾಗಿದೆ. ಹೊಸ ಶೀರ್ಷಿಕೆಯನ್ನು ಚಿತ್ರತಂಡ ಘೋಷಿಸಿದೆ.ಹೊಸ ಶೀರ್ಷಿಕೆ ಏನು ಎಂಬುದನ್ನು ಚಿತ್ರತಂಡ ಬಹಿರಂಗಪಡಿಸಿದೆ. ‘ಲಾಹೋರ್ 1947’ ಬದಲು ಈಗ ‘ಬಂಟ್ವಾರಾ 1947’ ಎಂದು ಮರುನಾಮಕರಣ ಮಾಡಲಾಗಿದೆ. ಮಂಗಳವಾರ (ಜೂನ್ 9) ಚಿತ್ರತಂಡವು ಸಿನಿಮಾದ ಮೊದಲ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಹೊಸ ಶೀರ್ಷಿಕೆ ಹಾಗೂ ಬಿಡುಗಡೆಯ ದಿನಾಂಕವನ್ನು ಘೋಷಿಸಿದೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ರಾಜ್‌ಕುಮಾರ್ ಸಂತೋಷಿ ಅವರು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ನಟ, ನಿರ್ಮಾಪಕ ಆಮಿರ್ ಖಾನ್ … Continue reading ಸನ್ನಿ ಡಿಯೋಲ್ ನಟನೆಯ ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ
Copy and paste this URL into your WordPress site to embed
Copy and paste this code into your site to embed