newsics.com/ನ್ಯೂಸಿಕ್ಸ್ ಮಂಡ್ಯ: ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಮಂಡ್ಯ: ಜಿಲ್ಲಾ ಕೇಂದ್ರದ ನೆಹರು ನಗರದಲ್ಲಿ ನಡೆದಿದೆ. ಪ್ರಭಾಕರ್, ಅವರ ಪತ್ನಿ ಜ್ಯೋತಿ ಹಾಗೂ ಪುತ್ರ ಸಂತೋಷ್ ಮೃತರು ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಕಳೆದ ರಾತ್ರಿ ಜ್ಯೋತಿ ಮತ್ತು ಅವರ ಪುತ್ರ ಸಂತೋಷ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದೆ. ಈ ನಡುವೆ ಇಂದು ಬೆಳಿಗ್ಗೆ ಪ್ರಭಾಕರ್ ಅವರು ತಮ್ಮ ಬಟ್ಟೆ ಅಂಗಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು … Continue reading ಒಂದೇ ಕುಟುಂಬದ ಮೂವರು ನಿಗೂಢ ಸಾವು
Copy and paste this URL into your WordPress site to embed
Copy and paste this code into your site to embed