ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

newsics.com/ನ್ಯೂಸಿಕ್ಸ್ ದಾವಣಗೆರೆ: ಪತಿಯೊಂದಿಗೆ ಜಗಳವಾಡಿ ತವರಿಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 41 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಪತಿ ಜೊತೆ ಜಗಳವಾಡಿದ್ದ ಮಹಿಳೆ ತವರಿಗೆ ಹೋಗಲು ರಸ್ತೆ ಬದಿಯಲ್ಲಿ ನಿಂತಿದ್ದರು. ಈ ವೇಳೆ ಹಂದಿ ಬೇಟೆಗೆಂದು ತೆರಳಿದ್ದ ಯುವಕರ ಗುಂಪೊಂದು ಒಂಟಿಯಾಗಿದ್ದ ಮಹಿಳೆಯನ್ನು ಗಮನಿಸಿದೆ. ಮಹಿಳೆ ಸುಸ್ತಾಗಿರುವುದನ್ನು ಕಂಡು, “ಅಕ್ಕಾ, ತುಂಬಾ ಸುಸ್ತಾಗಿದ್ದೀಯಾ ಕೂಲ್ ಡ್ರಿಂಕ್ಸ್ ಕುಡಿ” … Continue reading ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್