Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ರೈಲಿನಲ್ಲಿ ವಿನಾಕಾರಣ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳು, ಕರ್ತವ್ಯ ನಿರತ ಟಿಟಿಇ (ರೈಲ್ವೆ ಟಿಕೆಟ್ ಪರೀಕ್ಷಕ) ಮೇಲೆ ಹಲ್ಲೆ ನಡೆಸಿ, ಉಲ್ಟಾ ಅವರ ಮೇಲೆಯೇ ದೌರ್ಜನ್ಯದ ಆರೋಪ ಹೊರಿಸಿರುವ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ  ಎಸಿ ಕೋಚ್ ಅಥವಾ ರಿಸರ್ವ್ಡ್ ಬೋಗಿಯಲ್ಲಿ ಯುವತಿಯೊಬ್ಬರು ಯಾವುದೇ ಮಾನ್ಯವಾದ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದರು. ನಿಯಮದಂತೆ ಕರ್ತವ್ಯದಲ್ಲಿದ್ದ ಟಿಟಿಇ ಬಂದು ಟಿಕೆಟ್ ಕೇಳಿದಾಗ, ಯುವತಿ ಟಿಕೆಟ್ ತೋರಿಸಲು ನಿರಾಕರಿಸಿದ್ದಾಳೆ. ಅಷ್ಟೇ ಅಲ್ಲದೆ, ಅಧಿಕಾರಿ ಬೋಗಿ ಖಾಲಿ ಮಾಡಲು ಅಥವಾ ದಂಡ ಪಾವತಿಸಲು ಕೇಳಿದಾಗ ವಿವಾದ ಶುರುವಾಗಿದೆ.

ಆಗ ಜಾಣತನ ಪ್ರದರ್ಶಿಸಲು ಯತ್ನಿಸಿದ ಯುವತಿ, ತಾನೇ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಲು ಆರಂಭಿಸಿದ್ದಾಳೆ. ವಿಡಿಯೋ ಆನ್ ಆಗುತ್ತಿದ್ದಂತೆ, ಟಿಟಿಇ ತನಗೆ ತಪ್ಪು ಜಾಗದಲ್ಲಿ ಕೈ ಮುಟ್ಟಿದ್ದಾರೆ ಅಥವಾ ಕಿರುಕುಳ ನೀಡುತ್ತಿದ್ದಾರೆ ಎಂದು ಕೂಗಾಡುತ್ತಾ ಅವರ ಮೇಲೆ ಕೈ ಮಾಡಿದ್ದಾಳೆ

ಈ ವಿಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದಂತೆ ಲಕ್ಷಾಂತರ ಜನರು ಯುವತಿಯ ನಡವಳಿಕೆಯನ್ನು ಖಂಡಿಸಿದ್ದಾರೆ.

https://x.com/JtrahulSaini/status/2064153104304816541?ref_src=twsrc%5Etfw%7Ctwcamp%5Etweetembed%7Ctwterm%5E2064153104304816541%7Ctwgr%5E4de9c98d4a9620c02d79f1258a3e70ed8f8c96f3%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fasianetnewskannada-epaper-suvarna%2Frailinallitiketkeliddakketitiimelehallemaadidhayuvativairalvidiyodhaasaliyattenu-newsid-n715413449

ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್

TAGGED:Young woman attacks TTE for asking for ticket on train
Share This Article
Facebook Twitter Copy Link Print
Previous Article ಹೊಸ ಮನೆಯಲ್ಲಿ ದೀಪಿಕಾ-ರಣವೀರ್: ಬೇಬಿ ಬಂಪ್ ಫೋಟೋ ವೈರಲ್..!
Next Article Bigg Boss Kannada ನೀವೂ ಬಿಗ್ ಬಾಸ್ ಹೋಗಬೇಕಾ : ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

Popular Posts

ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ : ನಾಲಿಗೆ ಹರಿಬಿಟ್ಟ ಪ್ರೊ.ಕೆ.ಎಸ್.ಭಗವಾನ್

1 Min Read

Tsitakakantsa ಕಣ್ಮರೆಯಾಗುತ್ತಿದ್ದಾಳೆ ಸಾವಿರ ವರ್ಷದ ಕಾಡಿನ ತಾಯಿ: ಪ್ರಕೃತಿ ವಿನಾಶದ ಮುನ್ಸೂಚನೆಯೇ?

1 Min Read

Bigg Boss Kannada ನೀವೂ ಬಿಗ್ ಬಾಸ್ ಹೋಗಬೇಕಾ : ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

1 Min Read

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read

You Might Also Like

ದೇಶಪ್ರಮುಖಮನರಂಜನೆ

ಹೊಸ ಮನೆಯಲ್ಲಿ ದೀಪಿಕಾ-ರಣವೀರ್: ಬೇಬಿ ಬಂಪ್ ಫೋಟೋ ವೈರಲ್..!

1 Min Read
ಕರ್ನಾಟಕಪ್ರಮುಖ

ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್

1 Min Read
ಕರ್ನಾಟಕದೇಶಪ್ರಮುಖ

NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!

1 Min Read
ಕರ್ನಾಟಕಪ್ರಮುಖ

ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?