ಟ್ರೆಕಿಂಗ್ ಹೋಗಿದ್ದ ಯುವತಿ ನಾಪತ್ತೆ :ಶೋಧಕ್ಕೆ 120 ಜನರು, ಡ್ರೋನ್ಗಳು
newsics.com/ನ್ಯೂಸಿಕ್ಸ್ ದೆಹಲಿಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದ ಬಬಿತಾ ಎಂಬ ವಿದ್ಯಾರ್ಥಿನಿ ತನ್ನ ಸ್ನೇಹಿತರ ತಂಡ ಮತ್ತು ಟ್ರೆಕ್ಕಿಂಗ್ ಏಜೆನ್ಸಿಯೊಂದಿಗೆ ಉತ್ತರಾಖಂಡದ ಎತ್ತರದ ಪರ್ವತ ಪ್ರದೇಶಕ್ಕೆ ಪ್ರವಾಸ ತೆರಳಿದ್ದರು. ಆದರೆ, ಟ್ರೆಕ್ಕಿಂಗ್ ಮಾರ್ಗದ ಮಧ್ಯದಲ್ಲಿ ಕ್ಯಾಂಪ್ನಲ್ಲಿ ಅವರು ನಾಪತ್ತೆಯಾಗಿದ್ದಾರೆ. ಆಕೆಗಾಗಿ ಹುಡುಕಾಟ ತೀವ್ರಗೊಂಡಿದ್ದು, ಅಧಿಕಾರಿಗಳು ಈ ಪ್ರದೇಶದಾದ್ಯಂತ ವಿವಿಧ ಸಂಸ್ಥೆಗಳಿಂದ 120ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಹಲವಾರು ಡ್ರೋನ್ಗಳು ಯುವತಿಯ ಪತ್ತೆಗಾಗಿ ಕಾರ್ಯನಿರ್ವಹಿಸುತ್ತಿದ್ದು, 10 ದಿನಗಳೇ ಕಳೆದರೂ ಒಂದು ಸಣ್ಣ ಸುಳಿವು ಸಿಗದಿರುವುದು ಆತಂಕ ಹುಟ್ಟುಹಾಕಿದೆ. … Continue reading ಟ್ರೆಕಿಂಗ್ ಹೋಗಿದ್ದ ಯುವತಿ ನಾಪತ್ತೆ :ಶೋಧಕ್ಕೆ 120 ಜನರು, ಡ್ರೋನ್ಗಳು
Copy and paste this URL into your WordPress site to embed
Copy and paste this code into your site to embed