ಆಝಾನ್ ಕೊಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ಧರ್ಮಗುರು ನಿಧನ

newsics.com/ನ್ಯೂಸಿಕ್ಸ್ ಉತ್ತರ ಕನ್ನಡ: ಮಸೀದಿಯಲ್ಲಿ ಆಝಾನ್ (ಬಾಂಗ್) ನೀಡುತ್ತಿದ್ದ ಸಂದರ್ಭದಲ್ಲೇ ಬಂಟ್ವಾಳ  ಮೂಲದ ಧರ್ಮಗುರುಗಳೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಸೀದಿಯೊಂದರಲ್ಲಿ  ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಪುಚ್ಚೆಕೆರೆ ನಿವಾಸಿ, ನೂಜಿ ಉಸ್ಮಾನ್ ಅವರ ಪುತ್ರ ಅಬ್ದುಲ್ ಲತೀಫ್ ಮದನಿ (50) ಮೃತರು ಎಂದು ತಿಳಿದುಬಂದಿದೆ. ಸಂಜೆ ಸುಮಾರು 4 ಗಂಟೆಯ ನಮಾಜ್ ಸಮಯಕ್ಕೆ ಸರಿಯಾಗಿ ಹೊನ್ನಾವರದ ಮಸೀದಿಯಲ್ಲಿ ಅಬ್ದುಲ್ ಲತೀಫ್ ಮದನಿ ಆಝಾನ್ ನೀಡುತ್ತಿದ್ದರು. ಈ ವೇಳೆ … Continue reading ಆಝಾನ್ ಕೊಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ಧರ್ಮಗುರು ನಿಧನ