Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ
ದೇಶಪ್ರಮುಖ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಸಂಸದೆ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕಿ ಸುಶ್ಮಿತಾ ದೇವ್ ರಾಜ್ಯಸಭಾ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಪತ್ರದ ಮೂಲಕ ಸುಶ್ಮಿತಾ ದೇವ್ ರಾಜೀನಾಮೆ ಸಲ್ಲಿಸಿದ್ದು, ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಅವರ ರಾಜಕೀಯ ಭವಿಷ್ಯದ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸುಶ್ಮಿತಾ ದೇವ್ ದೆಹಲಿಯ ನಿವಾಸದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರೊಂದಿಗೆ ಮುಗುಳ್ನಗುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂಬ ಊಹಾಪೋಹಗಳಿಗೆ ರೆಕ್ಕೆಪುಕ್ಕ ಬಂದಿದೆ.

ಇತ್ತೀಚಿಗೆ ನಡೆದಿದ್ದ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೀನಾಯ ಸೋಲು ಕಂಡಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಎರಡು ಹೋಳಾಗಿದೆ. ಈ ಹಿನ್ನೆಲೆ ಪಕ್ಷದ ಮೇಲೆ ಹಿಡಿತ ಸಾಧಿಸಲು ಟಿಎಂಸಿ ಮುಖ್ಯಸ್ಥೆ ಹೆಣಗಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಒಂದೇ ವಾರದಲ್ಲಿ ಟಿಎಂಸಿಯ ಇಬ್ಬರು ರಾಜ್ಯಸಭಾ ಸದಸ್ಯರು ರಾಜೀನಾಮೆ ನೀಡಿರುವುದು ದೀದಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

TAGGED:Another shock for Mamata Banerjee: TMC Rajya Sabha MP Sushmita Dev resigns
Share This Article
Facebook Twitter Copy Link Print
Previous Article ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ
Next Article Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

Popular Posts

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read

You Might Also Like

ದೇಶಪ್ರಮುಖವಿದೇಶ

pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ

1 Min Read
ದೇಶಪ್ರಮುಖಮನರಂಜನೆ

ತಮಿಳು ಚಿತ್ರರಂಗವನ್ನೇ ಆಳುವ ತಲೈವಾಗೆ ಭಿಕ್ಷೆ ಕೊಟ್ಟಿದ್ಯಾಕೆ ಆ ಮಹಿಳೆ?

2 Min Read
ಕರ್ನಾಟಕಪ್ರಮುಖಮನರಂಜನೆ

ಪತಿ ಬಾಳು ಬೆಳಗುಂದಿ ನನ್ನ ಕಷ್ಟಗಳಿಗೆ ಸ್ಪಂದಿಸಲ್ಲ – ಜೋಡಿ ನಂ 1 ಶೋನಲ್ಲಿ ಪತ್ನಿ ಮಾಲಾಶ್ರೀ ಬೇಸರ

1 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?