ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

newsics.com/ನ್ಯೂಸಿಕ್ಸ್ ನವದೆಹಲಿ: ಸಂಸದೆ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕಿ ಸುಶ್ಮಿತಾ ದೇವ್ ರಾಜ್ಯಸಭಾ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಪತ್ರದ ಮೂಲಕ ಸುಶ್ಮಿತಾ ದೇವ್ ರಾಜೀನಾಮೆ ಸಲ್ಲಿಸಿದ್ದು, ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಅವರ ರಾಜಕೀಯ ಭವಿಷ್ಯದ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸುಶ್ಮಿತಾ ದೇವ್ ದೆಹಲಿಯ ನಿವಾಸದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರೊಂದಿಗೆ ಮುಗುಳ್ನಗುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ … Continue reading ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ