Cancer Drugs Hike ಕೀಮೋಥೆರಪಿ ಔಷಧಿಗಳ ಬೆಲೆ ಹೆಚ್ಚಳಕ್ಕೆ ಕೇಂದ್ರ ಒಪ್ಪಿಗೆ
newsics.com/ನ್ಯೂಸಿಕ್ಸ್ ನವದೆಹಲಿ: ದೇಶದಲ್ಲಿ ತೀವ್ರ ಕೊರತೆ ಎದುರಿಸುತ್ತಿರುವ ಮತ್ತು ಕ್ಯಾನ್ಸರ್ ಚಿಕಿತ್ಸೆಯಲ್ಲಿ ವ್ಯಾಪಕವಾಗಿ ಬಳಸಲಾಗುವ ‘ಸಿಸ್ಪ್ಲಾಟಿನ್’ ಮತ್ತು ‘ಕಾರ್ಬೋಪ್ಲಾಟಿನ್’ ಎಂಬ ಎರಡು ಪ್ರಮುಖ ಕೀಮೋಥೆರಪಿ ಔಷಧಿಗಳ ಬೆಲೆ ಪರಿಷ್ಕರಣೆಗೆ (ಹೆಚ್ಚಳಕ್ಕೆ) ಕೇಂದ್ರ ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ. ಔಷಧಿಗಳ ಲಭ್ಯತೆಯ ಕೊರತೆಯ ಬಗ್ಗೆ ಕಳವಳ ವ್ಯಕ್ತವಾದ ಬೆನ್ನಲ್ಲೇ, ಕೇಂದ್ರ ಸರ್ಕಾರವು ಈ ಸಮಸ್ಯೆಯನ್ನು ಅಧಿಕೃತವಾಗಿ ಒಪ್ಪಿಕೊಂಡು ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಔಷಧಿಗಳ ಉತ್ಪಾದನಾ ವೆಚ್ಚ ಹೆಚ್ಚಾಗಿರುವುದರಿಂದ ಕಂಪನಿಗಳಿಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಮತ್ತು ಮಾರುಕಟ್ಟೆಯಲ್ಲಿ ಇವುಗಳ … Continue reading Cancer Drugs Hike ಕೀಮೋಥೆರಪಿ ಔಷಧಿಗಳ ಬೆಲೆ ಹೆಚ್ಚಳಕ್ಕೆ ಕೇಂದ್ರ ಒಪ್ಪಿಗೆ
Copy and paste this URL into your WordPress site to embed
Copy and paste this code into your site to embed