Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ
Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಸಂಗಾತಿ ಜೊತೆ ಜಗಳ ಮಾಡಿಕೊಂಡ ಗೊರಿಲ್ಲಾವೊಂದು ಮನುಷ್ಯನ ರೀತಿ ಚಿಂತಿಸುತ್ತಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ.

ಜಪಾನ್‌ನ ಹಿಗಶಿಯಾಮಾ ಮೃಗಾಲಯ ಮತ್ತು ಸಸ್ಯೋದ್ಯಾನದಲ್ಲಿರುವ ಗೊರಿಲ್ಲಾವೊಂದು ಸಾಮಾಜಿಕ ಜಾಲತಾಣಗಳಲ್ಲಿ ಅನಿರೀಕ್ಷಿತವಾಗಿ ಭಾರೀ ಜನಪ್ರಿಯತೆ ಗಳಿಸಿದೆ. ತನ್ನ ಸಂಗಾತಿಯೊಂದಿಗೆ ಜಗಳವಾದ ಬಳಿಕ ಒಂಟಿಯಾಗಿ ಕುಳಿತು ಗಂಭೀರ ಚಿಂತೆಯಲ್ಲಿ ಮುಳುಗಿರುವಂತೆ ಕಂಡ ವಿಡಿಯೋ ವೈರಲ್ ಆದ ನಂತರ ಈ ಗೊರಿಲ್ಲಾ ನೆಟ್ಟಿಗರ ಗಮನ ಸೆಳೆದಿದೆ.

ಮಾಧ್ಯಮಗಳ ವರದಿ ಪ್ರಕಾರ, ಕಿಯೋಮಾಸ ತನ್ನ ಸಂಗಾತಿಯೊಂದಿಗೆ ಜಗಳವಾಡಿದೆ. ಮೃಗಾಲಯದ ಅಧಿಕಾರಿಗಳ ಪ್ರಕಾರ ಇದು ಪ್ರಾಣಿಗಳಲ್ಲಿ ಸಹಜವಾಗಿ ನಡೆಯುವ ಸಣ್ಣ ಭಿನ್ನಾಭಿಪ್ರಾಯವೇ ಆಗಿದ್ದರೂ, ಕಿಯೋಮಾಸ ಮಾತ್ರ ಇದನ್ನು ತೀರಾ ಮನಸ್ಸಿಗೆ ಹಚ್ಚಿಕೊಂಡಿದೆ.

ಜಗಳ ಮುಗಿದ ನಂತರ, ಕಿಯೋಮಾಸ ಬೇಸರದಿಂದ ಕಾಂಕ್ರೀಟ್ ಮೆಟ್ಟಿಲುಗಳ ಬಳಿಗೆ ಹೋಗಿ ಯಾರೂ ಇಲ್ಲದೆ ಶಾಂತವಾಗಿ ಒಬ್ಬಂಟಿಯಾಗಿ ಕುಳಿತಿತ್ತು. ವಿಡಿಯೋದಲ್ಲಿ ಆತ ಕುಳಿತಿರುವ ಶೈಲಿ ಒಬ್ಬ ಮನುಷ್ಯ ತೀವ್ರ ಆಲೋಚನೆಯಲ್ಲಿ ಮುಳುಗಿರುವಂತೆ ಕಾಣಿಸುತ್ತದೆ. ಆತ ತನ್ನ ಗಲ್ಲವನ್ನು ಕೈಯಲ್ಲಿ ಹಿಡಿದುಕೊಂಡು, ಯಾವುದೋ ಜೀವನದ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವ ತತ್ವಜ್ಞಾನಿಯಂತೆ  ಗಂಭೀರವಾಗಿ ಯೋಚಿಸುತ್ತಿದ್ದಾನೆ. ಅಷ್ಟೇ ಅಲ್ಲದೆ, ಮಧ್ಯೆ ಮಧ್ಯೆ ತಲೆ ಕೆರೆದುಕೊಳ್ಳುವುದನ್ನು ಕಾಣಬಹುದು.

ಆದರೆ ಅವನ ದೇಹಭಾಷೆ ಮನುಷ್ಯರ ವರ್ತನೆಯನ್ನು ಹೋಲುವಂತಿದ್ದ ಕಾರಣ ಸಾಮಾಜಿಕ ಜಾಲತಾಣ ಬಳಕೆದಾರರು ಅದಕ್ಕೆ ಫಿದಾ ಆಗಿದ್ದಾರೆ.

https://x.com/RT_com/status/2064319271711490185?ref_src=twsrc%5Etfw%7Ctwcamp%5Etweetembed%7Ctwterm%5E2064319271711490185%7Ctwgr%5Ea42507423c7a4a2690aecbcd774e9eef493c9da9%7Ctwcon%5Es1_c10&ref_url=https%3A%2F%2Fvishwavani.news%2Fviral%2Fdo-you-know-what-the-expression-of-the-gorilla-was-like-when-he-was-fight-with-his-mate-80593.html

pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ

TAGGED:Did the gorilla fight with his mate? Watch the viral video of the pathetic mood
Share This Article
Facebook Twitter Copy Link Print
Previous Article pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ
Next Article ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

Popular Posts

CJP and Supreme Court ಜಂತರ್ ಮಂತರ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?

1 Min Read

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

1 Min Read

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

You Might Also Like

Uncategorizedಲೈಫ್‌ಸ್ಟೈಲ್

Lucky Crystals for Every Zodiac Sign ನಿಮ್ಮ ರಾಶಿಗೆ ಸೂಕ್ತ ಕ್ರಿಸ್ಟಲ್ ಯಾವುದು? ಅದೃಷ್ಟ, ಯಶಸ್ಸು ಮತ್ತು ಸಕಾರಾತ್ಮಕ ಶಕ್ತಿಗೆ ಅತ್ಯುತ್ತಮ ಆಯ್ಕೆಗಳು

2 Min Read
Uncategorized

6 Best Vegetables to Help Control High Blood Pressure Naturally ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಈ 6 ತರಕಾರಿಗಳನ್ನು ಆಹಾರದಲ್ಲಿ ಸೇರಿಸಿ

2 Min Read
Uncategorized

Everyday Foods That Can Support Your Health Naturally ಪ್ರತಿದಿನ ಈ ಆಹಾರಗಳನ್ನು ಸೇವಿಸಿದರೆ ಆರೋಗ್ಯಕ್ಕೆ ಸಿಗುವ ಅದ್ಭುತ ಲಾಭಗಳು!

2 Min Read
Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?