ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ
newsics.com/ನ್ಯೂಸಿಕ್ಸ್ ಸಂಗಾತಿ ಜೊತೆ ಜಗಳ ಮಾಡಿಕೊಂಡ ಗೊರಿಲ್ಲಾವೊಂದು ಮನುಷ್ಯನ ರೀತಿ ಚಿಂತಿಸುತ್ತಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಜಪಾನ್‌ನ ಹಿಗಶಿಯಾಮಾ ಮೃಗಾಲಯ ಮತ್ತು ಸಸ್ಯೋದ್ಯಾನದಲ್ಲಿರುವ ಗೊರಿಲ್ಲಾವೊಂದು ಸಾಮಾಜಿಕ ಜಾಲತಾಣಗಳಲ್ಲಿ ಅನಿರೀಕ್ಷಿತವಾಗಿ ಭಾರೀ ಜನಪ್ರಿಯತೆ ಗಳಿಸಿದೆ. ತನ್ನ ಸಂಗಾತಿಯೊಂದಿಗೆ ಜಗಳವಾದ ಬಳಿಕ ಒಂಟಿಯಾಗಿ ಕುಳಿತು ಗಂಭೀರ ಚಿಂತೆಯಲ್ಲಿ ಮುಳುಗಿರುವಂತೆ ಕಂಡ ವಿಡಿಯೋ ವೈರಲ್ ಆದ ನಂತರ ಈ ಗೊರಿಲ್ಲಾ ನೆಟ್ಟಿಗರ ಗಮನ ಸೆಳೆದಿದೆ. ಮಾಧ್ಯಮಗಳ ವರದಿ ಪ್ರಕಾರ, ಕಿಯೋಮಾಸ ತನ್ನ ಸಂಗಾತಿಯೊಂದಿಗೆ ಜಗಳವಾಡಿದೆ. ಮೃಗಾಲಯದ ಅಧಿಕಾರಿಗಳ ಪ್ರಕಾರ ಇದು … Continue reading ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed