iPhone effect ಐಫೋನ್ ಇದ್ರೆ ಮಕ್ಕಳಾಗೋದಿಲ್ವಾ? ಅಮೆರಿಕದ ವರದಿ ನೋಡಿ ಜಗತ್ತೇ ತಲ್ಲಣ! ವರದಿ ಹೇಳ್ತಿರೋದೇನು?

newsics.com /ನ್ಯೂಸಿಕ್ಸ್ ಜಾಗತಿಕವಾಗಿ ಜನನ ಪ್ರಮಾಣ ದಿನೇ ದಿನೇ ಕುಸಿಯುತ್ತಿರುವುದು ಸದ್ಯದ ದೊಡ್ಡ ಕಳಕಳಿಯಾಗಿದೆ. ಆದರೆ ಈ ಸಮಸ್ಯೆಗೆ ನಿಮ್ಮ ಕೈಯಲ್ಲಿರುವ ‘ಐಫೋನ್’ ಕಾರಣವಿರಬಹುದು ಎಂದು ಇತ್ತೀಚಿನ ಹೊಸ ಸಂಶೋಧನೆಗಳು ಬೆರಳು ಮಾಡಿ ತೋರಿಸುತ್ತಿವೆ. 2007ರಲ್ಲಿ ಐಫೋನ್ ಮೊದಲ ಬಾರಿಗೆ ಮಾರುಕಟ್ಟೆಗೆ ಲಾಂಚ್ ಆದಾಗಿನಿಂದಲೂ ಜಾಗತಿಕ ಜನನ ಪ್ರಮಾಣದಲ್ಲಿ ಭಾರಿ ಕುಸಿತ ಕಂಡುಬಂದಿದೆ ಎಂಬ ಆಘಾತಕಾರಿ ಅಂಶವನ್ನು ಅಧ್ಯಯನಗಳು ಬಹಿರಂಗಪಡಿಸಿವೆ. ಒಂದು ದೇಶ ಅಥವಾ ಸಮಾಜದಲ್ಲಿ ಜನರ ಜೀವನಮಟ್ಟ ಸುಧಾರಿಸಿದಂತೆಲ್ಲಾ ಜನನ ಪ್ರಮಾಣ ಕುಸಿಯುವುದು ಐತಿಹಾಸಿಕವಾಗಿ ನಡೆದುಬಂದಿರುವ … Continue reading iPhone effect ಐಫೋನ್ ಇದ್ರೆ ಮಕ್ಕಳಾಗೋದಿಲ್ವಾ? ಅಮೆರಿಕದ ವರದಿ ನೋಡಿ ಜಗತ್ತೇ ತಲ್ಲಣ! ವರದಿ ಹೇಳ್ತಿರೋದೇನು?