Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

newsics.com/ನ್ಯೂಸಿಕ್ಸ್ ಭಾರತೀಯ ಮಾರುಕಟ್ಟೆಯಲ್ಲಿ ಬುಧವಾರ ಹಳದಿ ಮತ್ತು ಬಿಳಿ ಲೋಹದ ಖರೀದಿದಾರರ ಜೇಬಿಗೆ ಭರ್ಜರಿ ಬಂಪರ್ ಉಳಿತಾಯವಾಗಿದೆ. ಇಂದು ಬುಧವಾರ ದೇಶಾದ್ಯಂತ ಭಾರಿ ಕುಸಿತವನ್ನು ಕಂಡಿದೆ. ಇನ್ನು ಚಿನ್ನಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿರುವ ಬೆಳ್ಳಿ ಬೆಲೆಯು ಅಕ್ಷರಶಃ ಪಾತಾಳಕ್ಕೆ ಕುಸಿದಿದ್ದು, ಗ್ರಾಹಕರಿಗೆ ಮಾರುಕಟ್ಟೆಯಲ್ಲಿ ಬಂಗಾರದಂತಹ ಅವಕಾಶ ಸಿಕ್ಕಂತಾಗಿದ ಜಾಗತಿಕ ಮಾರುಕಟ್ಟೆಯ ಏರಿಳಿತದ ಬೆನ್ನಲ್ಲೇ ಭಾರತೀಯ ಮಾರುಕಟ್ಟೆಯಲ್ಲೂ ಚಿನ್ನದ ದರ ಒಂದು ಗ್ರಾಮ್‌ಗೆ ಬರೋಬ್ಬರಿ 395 ರೂಪಾಯಿಯಿಂದ 450 ರೂಪಾಯಿವರೆಗೆ ಭಾರಿ ಇಳಿಕೆಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ … Continue reading Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ