Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Hardik Pandya ಬೆಂಗಳೂರಿನಲ್ಲಿ ಹಾರ್ದಿಕ್, ಗೆಳತಿ ಪರದಾಟ : ಡಯಾಗ್ನೋಸ್ಟಿಕ್ಸ್ ಕೇಂದ್ರಕ್ಕೆ ಬಂದಿದ್ದೇಕೆ?
ಕರ್ನಾಟಕದೇಶಪ್ರಮುಖ

Hardik Pandya ಬೆಂಗಳೂರಿನಲ್ಲಿ ಹಾರ್ದಿಕ್, ಗೆಳತಿ ಪರದಾಟ : ಡಯಾಗ್ನೋಸ್ಟಿಕ್ಸ್ ಕೇಂದ್ರಕ್ಕೆ ಬಂದಿದ್ದೇಕೆ?

Share
1 Min Read
SHARE

newsics.com/ನ್ಯೂಸಿಕ್ಸ್

ಟೀಮ್ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಸದಾ ತಮ್ಮ ಆಟದ ಜೊತೆಗೆ ವೈಯಕ್ತಿಕ ಜೀವನದ ಕಾರಣಕ್ಕೂ ಸುದ್ದಿಯಲ್ಲಿರುತ್ತಾರೆ. ಇದೀಗ ಹಾರ್ದಿಕ್ ಪಾಂಡ್ಯ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತ್ಯಕ್ಷವಾಗುವ ಮೂಲಕ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದ್ದಾರೆ.

ಬೆಂಗಳೂರಿನ ಯಲಹಂಕ ನ್ಯೂ ಟೌನ್‌ನಲ್ಲಿರುವ ಪ್ರೈಮಾ ಡಯಾಗ್ನೋಸ್ಟಿಕ್ಸ್​ಗೆ ಹಾರ್ದಿಕ್ ಪಾಂಡ್ಯ ಮತ್ತು ಗರ್ಲ್ ಫ್ರೆಂಡ್ ಮಹಿಕಾ ಶರ್ಮಾ ಆಗಮಿಸಿದ್ದರು. ಐಷಾರಾಮಿ ಫೆರಾರಿ ಕಾರ್​ನಲ್ಲಿ ಬಂದಿದ್ದ ಹಾರ್ದಿಕ್ ಪಾಂಡ್ಯರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು.

ಪ್ರೈಮಾ ಡಯಾಗ್ನೋಸ್ಟಿಕ್ಸ್​ಗೆ ಹಾರ್ದಿಕ್​​ ಪಾಂಡ್ಯ ಬಂದಿರೋ ವಿಚಾರ ತಿಳಿದ ಅಭಿಮಾನಿಗಳು ಹಾರ್ದಿಕ್​​ ಪಾಂಡ್ಯರನ್ನು ನೋಡಲು ಮುಗಿಬಿದ್ದಿದ್ದಾರೆ. ಡಯಾಗ್ನೋಸ್ಟಿಕ್ಸ್ ಕಟ್ಟಡ ಮತ್ತು ಫೆರಾರಿ ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಫ್ಯಾನ್ಸ್​​ಗಳ ತಳ್ಳಾಟ ಮತ್ತು ನೂಕಾಟದಿಂದ ಹಾರ್ದಿಕ್​ ಪಾಂಡ್ಯ, ಹೊರಗಡೆ ಬರಲಾಗದೇ ಪರದಾಟ ಅನುಭವಿಸಿದರು. ಕೊನೆಗೆ ಪೊಲೀಸರ ಭದ್ರತೆ ನಡುವೆ ಹಾರ್ದಿಕ್ ಪಾಂಡ್ಯ ಹಾಗೂ ಗೆಳತಿ ಮಹಿಕಾ ಶರ್ಮಾ ಹೊರ ನಡೆದಿದ್ದಾರೆ.

ತಮ್ಮ ಗೆಳತಿ ಜೊತೆ ಡಯಾಗ್ನೋಸ್ಟಿಕ್ಸ್ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿರುವುದರಿಂದ ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ ಅಪ್ಪನಾಗ್ತಿದ್ದಾರಾ? ಎಂಬ ಚರ್ಚೆಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೇಗ ಪಡೆದುಕೊಂಡಿವೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲದೆ, ಅಭಿಮಾನಿಗಳಲ್ಲಿ ಕುತೂಹಲ ಮಾತ್ರ ಹೆಚ್ಚಾಗಿದೆ.

ಐಷಾರಾಮಿ ಕಾರುಗಳ ಕ್ರೇಜ್​ ಹೊಂದಿರುವ ಹಾರ್ದಿಕ್​ ಪಾಂಡ್ಯ, ಇತ್ತೀಚಿಗಷ್ಟೇ ಫೆರಾರಿ 12 ಸಿಲಿಂಡ್ರಿ ಸ್ಪೋರ್ಟ್ಸ್ ಕಾರನ್ನು ಖರೀದಿಸಿದ್ದಾರೆ. ಈ ಕಾರಿನ ಬೆಲೆ ಸುಮಾರು 12 ಕೋಟಿ ಎಂದು ಅಂದಾಜಿಸಲಾಗಿದೆ. ಇದೇ ಕಾರಿನಲ್ಲಿ ಹಾರ್ದಿಕ್​ ಪಾಂಡ್ಯ ಬೆಂಗಳೂರು ರೌಂಡ್ಸ್​ ಹಾಕಿದ್ದಾರೆ.

https://x.com/rushiii_12/status/2064590893206868287?ref_src=twsrc%5Etfw%7Ctwcamp%5Etweetembed%7Ctwterm%5E2064590893206868287%7Ctwgr%5Edb4f37e1e36e5a1f31a790ba5e6cd67fa9bae962%7Ctwcon%5Es1_c10&ref_url=https%3A%2F%2Fd-36142288281011140894.ampproject.net%2F2605071401000%2Fframe.html

ಮಾವಿನಹಣ್ಣು ತಿಂದು ಸಹೋದರಿಯರು ಸಾವು : ಮೂವರು ಅಸ್ವಸ್ಥ

TAGGED:Hardik and his girlfriend's ordeal in Bengaluru: Why did they come to the diagnostics center?
Share This Article
Facebook Twitter Copy Link Print
Previous Article ಮಾವಿನಹಣ್ಣು ತಿಂದು ಸಹೋದರಿಯರು ಸಾವು : ಮೂವರು ಅಸ್ವಸ್ಥ

Popular Posts

Hardik Pandya ಬೆಂಗಳೂರಿನಲ್ಲಿ ಹಾರ್ದಿಕ್, ಗೆಳತಿ ಪರದಾಟ : ಡಯಾಗ್ನೋಸ್ಟಿಕ್ಸ್ ಕೇಂದ್ರಕ್ಕೆ ಬಂದಿದ್ದೇಕೆ?

1 Min Read

ಮಾವಿನಹಣ್ಣು ತಿಂದು ಸಹೋದರಿಯರು ಸಾವು : ಮೂವರು ಅಸ್ವಸ್ಥ

1 Min Read

ಕೊಟ್ಟಿಯೂರು ವಿವಾದ : ಕನ್ನಡಿಗರು ವೈರಲ್ ಆದ ದೇವಾಲಯಗಳಿಗೆ ಭೇಟಿ ನೀಡುವ ಶೋಕಿ ಮಾಡುವುದನ್ನು ಬಿಡಬೇಕು : ಕನ್ನಡಿಗರಿಗೆ ಮಲಯಾಳಿಗಳ ಪಾಠ!

1 Min Read

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ದೇಶಪ್ರಮುಖ

ಸರಿಯಾದ ಕಾರಣವಿಲ್ಲದೆ ಪತ್ನಿ ಲೈಂಗಿಕ ಸಂಬಂಧಕ್ಕೆ ನಿರಾಕರಿಸುವುದು ಪತಿ‌ ಮೇಲಿನ ಕ್ರೌರ್ಯ: ಸುಪ್ರೀಂಕೋರ್ಟ್

1 Min Read
ಪ್ರಮುಖಲೈಫ್‌ಸ್ಟೈಲ್

samudrika shastra 6 ಬೆರಳುಗಳಿದ್ದರೆ ಒಳ್ಳೆಯದಾ? ಕೆಟ್ಟದ್ದಾ..? ಸಾಮುದ್ರಿಕಾ ಶಾಸ್ತ್ರ ಹೇಳೋದೇನು?

2 Min Read
ದೇಶಪ್ರಮುಖಮನರಂಜನೆ

ಬಹುಭಾಷಾ ಹಿರಿಯ ನಿರ್ದೇಶಕ, ನಟ ಭಾರತಿರಾಜ ನಿಧನ

1 Min Read
ಕರ್ನಾಟಕಪ್ರಮುಖಮನರಂಜನೆ

Subha Punja ಗಡಿಬಿಡಿಯಲ್ಲಿ ಮದುವೆ ನಡೆದಿದ್ಯಾಕೆ? ಸುಮಂತ್‌ಗೆ ಕಿರಿಕಿರಿ ಮಾಡಿದ್ರಾ ನಟಿ ಶುಭಾ ಪೂಂಜಾ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?