Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಇಂದಿನಿಂದ ಅಂದರೆ ಜೂನ್ 10ರಿಂದ ಜೂನ್ 14 ರವರೆಗೆ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಹಾಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಅರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ತಿಳಿಸಿದ್ದು, ಆರೆಂಜ್ ಹಾಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಿರಲಿದ್ದು, ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಾಳಿಯು ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

TAGGED:Heavy rains with thunderstorms for 5 days across the stateorange and yellow alerts announced
Share This Article
Facebook Twitter Copy Link Print
Previous Article Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

Popular Posts

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

1 Min Read

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

1 Min Read

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

You Might Also Like

ಕರ್ನಾಟಕದೇಶಪ್ರಮುಖ

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read
ದೇಶಪ್ರಮುಖ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read
ಕರ್ನಾಟಕಪ್ರಮುಖ

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read
ದೇಶಪ್ರಮುಖವಿದೇಶ

pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?