Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

newsics.com/ನ್ಯೂಸಿಕ್ಸ್ ಇಂದಿನಿಂದ ಅಂದರೆ ಜೂನ್ 10ರಿಂದ ಜೂನ್ 14 ರವರೆಗೆ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಹಾಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಅರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ತಿಳಿಸಿದ್ದು, ಆರೆಂಜ್ ಹಾಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕಲಬುರಗಿ, ಬೀದರ್, … Continue reading Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ