Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಿಂತಲ್ಲೇ ನಿಂತಿದ್ದರೆ ವೃದ್ಧನ ಜೀವವುಳಿಯುತ್ತಿತ್ತು : ಆದರೆ ಆಗಿದ್ದೇ ಬೇರೆ
ದೇಶಪ್ರಮುಖ

ನಿಂತಲ್ಲೇ ನಿಂತಿದ್ದರೆ ವೃದ್ಧನ ಜೀವವುಳಿಯುತ್ತಿತ್ತು : ಆದರೆ ಆಗಿದ್ದೇ ಬೇರೆ

Share
1 Min Read
SHARE

newsics.com/ನ್ಯೂಸಿಕ್ಸ್

ಸಾವು ಎನ್ನುವುದು ನಮ್ಮ ಹಣೆಯಲ್ಲಿ ಯಾವಾಗ ಬರೆದಿರುತ್ತೋ ಆಗ ಬಂದೇ ಬರುತ್ತದೆ. ಏನೇ ಮಾಡಿದರೂ ಅದನ್ನು ತಪ್ಪಿಸಲು ಸಾಧ್ಯವಾಗುವುದಿಲ್ಲ. ಆಯಸ್ಸು ಮುಗಿಯದೇ ಇದ್ದರೆ ಏನೇ ಮಾಡಿದರೂ ಜೀವ ಹೋಗಲ್ಲ. ಈ ವೃದ್ಧನ ವಿಚಾರದಲ್ಲಿ ನಡೆದಿದ್ದೂ ಇದೇ ಕತೆ.

ಓರ್ವ ವಯೋ ವೃದ್ಧ ವ್ಯಕ್ತಿ ರಸ್ತೆಯ ಡಿವೈಡರ್ ಪಕ್ಕದಲ್ಲೇ ನಡೆದುಕೊಂಡು ಹೋಗುತ್ತಿರುತ್ತಾನೆ.  ಎದುರಿನಿಂದ ಕಬ್ಬಿಣದ ಕಂಬಿಗಳನ್ನು ಲೋಡ್ ಮಾಡಿಕೊಂಡು ಬೃಹತ್ ಟ್ರಕ್ ಒಂದು ಬರುತ್ತಿತ್ತು.

ಡಿವೈಡರ್ ಪಕ್ಕ ಬಂದಾಗ ಅದು ಕೊಂಚ ನಿಯಂತ್ರಣ ತಪ್ಪಿರುತ್ತದೆ. ಹಾಗಿದ್ದರೂ ಆ ಚಾಲಕ ಹೇಗೋ ಸಾವರಿಸಿಕೊಂಡು ಹೋಗುತ್ತಿದ್ದ. ಆದರೆ ಟ್ರಕ್ ನೋಡಿ ಗಲಿಬಿಲಿಯಾದ ವೃದ್ಧ ರಸ್ತೆ ಮಧ್ಯಕ್ಕೆ ಹೋಗಲು ಯತ್ನಿಸಿದ್ದಾನೆ. ಇದರ ನಡುವೆ ಟ್ರಕ್ ನಡಿಗೆ ಸಿಲುಕಿ ಪ್ರಾಣವನ್ನೇ ಕಳೆದುಕೊಂಡಿದ್ದಾನೆ.

ಮುಗಿಯದ ಖಾತೆ ಕ್ಯಾತೆ: ಹೈಕಮಾಂಡ್‌ಗೆ ತಲೆನೋವು

TAGGED:If he had just stood therethe old man would have survived: but that turned out to be different.
Share This Article
Facebook Twitter Copy Link Print
Previous Article ಮುಗಿಯದ ಖಾತೆ ಕ್ಯಾತೆ: ಹೈಕಮಾಂಡ್‌ಗೆ ತಲೆನೋವು

Popular Posts

ನಿಂತಲ್ಲೇ ನಿಂತಿದ್ದರೆ ವೃದ್ಧನ ಜೀವವುಳಿಯುತ್ತಿತ್ತು : ಆದರೆ ಆಗಿದ್ದೇ ಬೇರೆ

1 Min Read

ಮುಗಿಯದ ಖಾತೆ ಕ್ಯಾತೆ: ಹೈಕಮಾಂಡ್‌ಗೆ ತಲೆನೋವು

2 Min Read

ಆಝಾನ್ ಕೊಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ಧರ್ಮಗುರು ನಿಧನ

1 Min Read

Hardik Pandya ಬೆಂಗಳೂರಿನಲ್ಲಿ ಹಾರ್ದಿಕ್, ಗೆಳತಿ ಪರದಾಟ : ಡಯಾಗ್ನೋಸ್ಟಿಕ್ಸ್ ಕೇಂದ್ರಕ್ಕೆ ಬಂದಿದ್ದೇಕೆ?

1 Min Read

You Might Also Like

ಕರ್ನಾಟಕದೇಶಪ್ರಮುಖ

ಮಾವಿನಹಣ್ಣು ತಿಂದು ಸಹೋದರಿಯರು ಸಾವು : ಮೂವರು ಅಸ್ವಸ್ಥ

1 Min Read
ಕರ್ನಾಟಕದೇಶಪ್ರಮುಖ

ಕೊಟ್ಟಿಯೂರು ವಿವಾದ: ಕನ್ನಡಿಗರು ವೈರಲ್ ಆದ ದೇವಾಲಯಗಳಿಗೆ ಭೇಟಿ ನೀಡುವ ಶೋಕಿ ಬಿಡಬೇಕು- ಕನ್ನಡಿಗರಿಗೆ ಮಲಯಾಳಿಗಳ ಪಾಠ!

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖ

ಸರಿಯಾದ ಕಾರಣವಿಲ್ಲದೆ ಪತ್ನಿ ಲೈಂಗಿಕ ಸಂಬಂಧಕ್ಕೆ ನಿರಾಕರಿಸುವುದು ಪತಿ‌ ಮೇಲಿನ ಕ್ರೌರ್ಯ: ಸುಪ್ರೀಂಕೋರ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?