Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

newsics.com/ನ್ಯೂಸಿಕ್ಸ್ ದೆಹಲಿ: ಬಾಲಿವುಡ್ ನಟಿ ಮತ್ತು ರಾಜಕಾರಣಿ ಕಂಗನಾ ರಣಾವತ್ ತಮ್ಮ ಮುಂಬರುವ ಬಹುನಿರೀಕ್ಷಿತ ಸಿನಿಮಾವಾದ ಭಾರತ್ ಭಾಗ್ಯ ವಿಧಾತಾ ಚಿತ್ರದ ವಿಶೇಷ ಪ್ರದರ್ಶನದಲ್ಲಿ ಮಹಾರಾಷ್ಟ್ರದ ಸಾಂಪ್ರದಾಯಿಕ ಶೈಲಿಯಲ್ಲಿ ಕಂಗೊಳಿಸಿದ್ದಾರೆ. ದೆಹಲಿಯಲ್ಲಿ ಆಯೋಜಿಸಲಾಗಿದ್ದ ಈ ಪ್ರೀಮಿಯರ್ ಶೋಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಭಾರತ್ ಭಾಗ್ಯ ವಿಧಾತಾ ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ನಟಿ ಕಂಗನಾ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಭಾರತದ ಕೈಮಗ್ಗದ ಸೀರೆಗಳನ್ನು ಧರಿಸಿ ದೇಶೀಯ ಕಲೆಗೆ ಪ್ರೋತ್ಸಾಹ … Continue reading Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್