US-Iran ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ನಡುವೆ ಮಿಲಿಟರಿ ಸಂಘರ್ಷ

newsics.com/ನ್ಯೂಸಿಕ್ಸ್ ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ನಡುವೆ ತೀವ್ರ ಮಿಲಿಟರಿ ಸಂಘರ್ಷ ಏರ್ಪಟ್ಟಿದೆ. ಅಮೆರಿಕ ಇರಾನ್ ಮಿಲಿಟರಿ ನೆಲೆಗಳ ಮೇಲೆ ವಾಯುದಾಳಿ ನಡೆಸಿದರೆ, ಇರಾನ್ ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಮೇಲೆ ಡ್ರೋನ್ ದಾಳಿ ನಡೆಸಿದೆ. ಓಮನ್ ಬಳಿ ಗಸ್ತು ತಿರುಗುತ್ತಿದ್ದ ಅಮೆರಿಕ ಸೇನೆಯ ಮೇಲೆ ಇರಾನ್ ದಾಳಿ ನಡೆಸಿದ ಬೆನ್ನಲ್ಲೇ ಯುಎಸ್ ಪಡೆಗಳು ದಕ್ಷಿಣ ಇರಾನ್​ನ ಮಿಲಿಟರಿ ನೆಲೆಗಳ ಮೇಲೆ ಭಾರಿ ವಾಯುದಾಳಿ ನಡೆಸಿವೆ. ಇದಕ್ಕೆ ಪ್ರತಿಯಾಗಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್  ಬಹ್ರೇನ್‌ನಲ್ಲಿರುವ ಅಮೆರಿಕದ ಐದನೇ … Continue reading US-Iran ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ನಡುವೆ ಮಿಲಿಟರಿ ಸಂಘರ್ಷ