Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತಿ ಬಾಳು ಬೆಳಗುಂದಿ ನನ್ನ ಕಷ್ಟಗಳಿಗೆ ಸ್ಪಂದಿಸಲ್ಲ – ಜೋಡಿ ನಂ 1 ಶೋನಲ್ಲಿ ಪತ್ನಿ ಮಾಲಾಶ್ರೀ ಬೇಸರ
ಕರ್ನಾಟಕಪ್ರಮುಖಮನರಂಜನೆ

ಪತಿ ಬಾಳು ಬೆಳಗುಂದಿ ನನ್ನ ಕಷ್ಟಗಳಿಗೆ ಸ್ಪಂದಿಸಲ್ಲ – ಜೋಡಿ ನಂ 1 ಶೋನಲ್ಲಿ ಪತ್ನಿ ಮಾಲಾಶ್ರೀ ಬೇಸರ

Share
1 Min Read
SHARE

newsics.com/ನ್ಯೂಸಿಕ್ಸ್

ಜೋಡಿ ನಂ 1 ಸೀಸನ್‌ 2 ಶೋ ನಲ್ಲಿ ಈ ವಾರ ಸ್ಪರ್ಧಿಗಳು ತಮ್ಮ ದಾಂಪತ್ಯದಲ್ಲಿರುವ ಸಮಸ್ಯೆ ಬಗ್ಗೆ ಮಾತನಾಡಿದ್ದಾರೆ. ಆ ವೇಳೆ ಗಾಯಕ ಬಾಳು ಬೆಳೆಗುಂದಿ ಪತ್ನಿ ಮಾಲಾಶ್ರೀ ಅವರು ಪತಿ ಮೇಲೆ ಅನೇಕ ದೂರುಗಳನ್ನು ಹೊರಿಸಿದ್ದು ಬಾಳು ಬೆಳಗುಂದಿ ನನ್ನ ಯಾವ ಕಷ್ಟಗಳಿಗೂ ಸ್ಪಂದಿಸುತ್ತಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದಾರೆ.

ಸದ್ಯ ಜೋಡಿ ನಂ 1 ಸೀಸನ್‌ 2 ಶೋ ಪ್ರೋಮೋ ಮಾತ್ರ ರಿಲೀಸ್‌ ಆಗಿದೆ. ಈ ವೇಳೆ ಬಾಳೆ ಬಾಳೆಗುಂದಿಯಿಂದ ಯಾವ ವಿಷಯದಲ್ಲಿ ಬೇಸರ ಆಗ್ತಿದೆ ಎಂದು ಪತ್ನಿ ಮಾಲಾಶ್ರೀ ಹೇಳಿದ್ದಾರೆ. ಹೆಜ್ಜೆ ಹೆಜ್ಜೆಗೂ ಮಾಲಾಶ್ರೀ ಕೋಪ ಮಾಡಿಕೊಳ್ಳುತ್ತಾಳೆ. ಬೆಳಗ್ಗೆಯಿಂದ ನನಗೆ ಬದುಕು ಜಟಕಾಬಂಡಿ ಕಾರ್ಯಕ್ರಮ ನೆನಪಾಗುತ್ತದೆ. ಹೆಣ್ಣು ಮಗಳಿಗೆ ನನ್ನಿಂದ ನೆಮ್ಮದಿಯಿಲ್ಲ ಎಂದು ಬಾಳು ಹೇಳಿದ್ದಾರೆ.

ನನಗೆ ಸರಿಯಾಗಿ ಸ್ಪಂದಿಸಿದರೆ ನಾನು ಕೋಪ ಮಾಡಿಕೊಳ್ಳೋದಿಲ್ಲ. ನಮ್ಮ ಮನೆಯವರನ್ನು ಬಿಟ್ಟುಕೊಡಬೇಡ, ನನ್ನೂ ಬಿಟ್ಟುಕೊಡಬೇಡ. ಹೆಣ್ಣು ಮಕ್ಕಳಿಗೆ ತಿಂಗಳಿನಲ್ಲಿ ಮೂರು ದಿನ ರೆಸ್ಟ್‌ ಬೇಕಾಗುತ್ತದೆ, ಆ ಟೈಮ್‌ನಲ್ಲಿ ನೀನು ಸಹಾಯ ಮಾಡಿದರೆ ನನ್ನಷ್ಟು ಖುಷಿ ಪಡೋರು ಯಾರೂ ಇಲ್ಲ. ಜೀವನವೇ ಬೇಡ ಎನಿಸುವಾಗ ಮಾತ್ರ..” ಎಂದು ಪತ್ನಿ ಮಾಲಾಶ್ರೀ ಹೇಳಿದ್ದಾರೆ.

ಅವಳ ಮನಸ್ಸಿಗೆ ಬೇಸರ ಆಗುವಂಥ ಪದಗಳನ್ನು ಯಾಕೆ ಬಳಸುತ್ತೀಯಾ ಎಂದು ನಟಿ ಮಾಳವಿಕಾ ಅವರು ಬಾಳು ಬೆಳೆಗುಂದಿ ಬಳಿ ಮಾತನಾಡಿದ್ದಾರೆ ಎಂದು ನಟಿ ಮಾಳವಿಕಾ ಅವರು ಪ್ರಶ್ನೆ ಮಾಡಿದ್ದಾರೆ. ಆದರೆ ಈ ಕಾರ್ಯಕ್ರಮದಲ್ಲಿ ಏನೆಲ್ಲ ನಡೆಯಿತು ಎಂಬುದರ ಕುರಿತು ಇನ್ನಷ್ಟೇ ತಿಳಿಯಬೇಕಿದೆ. ಸದ್ಯ ಇವಿಷ್ಟನ್ನು ಮಾತ್ರ ನಾವು ಪ್ರೋದಲ್ಲಿ ನೋಡಲು ಸಾಧ್ಯವಾಗಿದೆ.

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

TAGGED:My husband is not responding to my problems even after a long day – Wife Malashri is upset on the Jodi No. 1 show
Share This Article
Facebook Twitter Copy Link Print
Previous Article Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು
Next Article ತಮಿಳು ಚಿತ್ರರಂಗವನ್ನೇ ಆಳುವ ತಲೈವಾಗೆ ಭಿಕ್ಷೆ ಕೊಟ್ಟಿದ್ಯಾಕೆ ಆ ಮಹಿಳೆ?

Popular Posts

pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ

1 Min Read

ತಮಿಳು ಚಿತ್ರರಂಗವನ್ನೇ ಆಳುವ ತಲೈವಾಗೆ ಭಿಕ್ಷೆ ಕೊಟ್ಟಿದ್ಯಾಕೆ ಆ ಮಹಿಳೆ?

2 Min Read

ಪತಿ ಬಾಳು ಬೆಳಗುಂದಿ ನನ್ನ ಕಷ್ಟಗಳಿಗೆ ಸ್ಪಂದಿಸಲ್ಲ – ಜೋಡಿ ನಂ 1 ಶೋನಲ್ಲಿ ಪತ್ನಿ ಮಾಲಾಶ್ರೀ ಬೇಸರ

1 Min Read

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

You Might Also Like

ದೇಶಕರ್ನಾಟಕಪ್ರಮುಖ

Cancer Drugs Hike ಕೀಮೋಥೆರಪಿ ಔಷಧಿಗಳ ಬೆಲೆ ಹೆಚ್ಚಳಕ್ಕೆ ಕೇಂದ್ರ ಒಪ್ಪಿಗೆ

1 Min Read
ದೇಶಪ್ರಮುಖ

ನಿಂತಲ್ಲೇ ನಿಂತಿದ್ದರೆ ವೃದ್ಧನ ಜೀವವುಳಿಯುತ್ತಿತ್ತು : ಆದರೆ ಆಗಿದ್ದೇ ಬೇರೆ

1 Min Read
ಕರ್ನಾಟಕದೇಶಪ್ರಮುಖ

ಮುಗಿಯದ ಖಾತೆ ಕ್ಯಾತೆ: ಹೈಕಮಾಂಡ್‌ಗೆ ತಲೆನೋವು

2 Min Read
ಕರ್ನಾಟಕಪ್ರಮುಖ

ಆಝಾನ್ ಕೊಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ಧರ್ಮಗುರು ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?