Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ
ದೇಶಪ್ರಮುಖವಿದೇಶ

pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ

Share
1 Min Read
SHARE

newsics.com /ನ್ಯೂಸಿಕ್ಸ್

ಮುಜಾಫರಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಮುಜಾಫರಾಬಾದ್ ಸಮೀಪ ಬುಧವಾರ ಪಾಕಿಸ್ತಾನ ಸೇನೆಗೆ ಸೇರಿದ ಎಂಐ-17 ಹೆಲಿಕಾಪ್ಟರ್ ಪತನಗೊಂಡ ಪರಿಣಾಮ ಅದರಲ್ಲಿದ್ದ ಎಲ್ಲಾ 21 ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ.

ನೀಲಂ ಕಣಿವೆ ಸೆಕ್ಟರ್‌ಗೆ ಹೆಚ್ಚುವರಿ ಸೈನಿಕರನ್ನು ಸಾಗಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಹೆಲಿಕಾಪ್ಟರ್ ಟೇಕ್‌ಆಫ್ ಆಗುವ ಸಂದರ್ಭದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್‌ಗಳು ತುರ್ತು ಭೂಸ್ಪರ್ಶಕ್ಕೆ ಪ್ರಯತ್ನಿಸಿದರೂ ನಿಯಂತ್ರಣ ತಪ್ಪಿ ಹೆಲಿಕಾಪ್ಟರ್ ನೆಲಕ್ಕೆ ಅಪ್ಪಳಿಸಿದೆ.
ಅಪಘಾತದ ತೀವ್ರತೆಗೆ ಹೆಲಿಕಾಪ್ಟರ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಉನ್ನತ ಅಧಿಕಾರಿಗಳು ಹಾಗೂ ಸೈನಿಕರು ಸೇರಿ ಒಟ್ಟು 21 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ Inter-Services Public Relations (ಐಎಸ್‌ಪಿಆರ್), ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲ ಸಿಬ್ಬಂದಿಯೂ ಮೃತಪಟ್ಟಿರುವುದನ್ನು ದೃಢಪಡಿಸಿದೆ.
ದುರಂತದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಸೇನಾ ಮುಖ್ಯಸ್ಥ Asim Munir ಸೇರಿದಂತೆ ಸೇನೆಯ ಹಿರಿಯ ಅಧಿಕಾರಿಗಳು ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದಾರೆ. ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ತನಿಖೆಗೆ ಆದೇಶಿಸಲಾಗಿದೆ.

🇵🇰⚡️ Reports emerging from POJK about a helicopter crash in Muzaffarabad.

Mi-17 helicopter of Pakistan Army Aviation chopper CRASHED in Neelum valley near Muzaffarabad. pic.twitter.com/VYPYPFDA2j

— War Victor (@WarVictor_2630) June 10, 2026

 

TAGGED:pakistan-army-helicopter-crashes-in-pok-21-personnel-killed
Share This Article
Facebook Twitter Copy Link Print
Previous Article ತಮಿಳು ಚಿತ್ರರಂಗವನ್ನೇ ಆಳುವ ತಲೈವಾಗೆ ಭಿಕ್ಷೆ ಕೊಟ್ಟಿದ್ಯಾಕೆ ಆ ಮಹಿಳೆ?
Next Article ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

Popular Posts

CJP Tensed ಸಿಜೆ‍ಪಿಗೆ ತಲೆನೋವಾದ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ: ಪ್ರತಿಭಟನೆ ಎಚ್ಚರಿಕೆ

1 Min Read

CJP and Supreme Court ಜಂತರ್ ಮಂತರ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?

1 Min Read

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

1 Min Read

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

You Might Also Like

ದೇಶಪ್ರಮುಖ

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read
ಪ್ರಮುಖಆರೋಗ್ಯ

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read
ಪ್ರಮುಖಕರ್ನಾಟಕ

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read
ದೇಶಪ್ರಮುಖ

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?