pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ
newsics.com /ನ್ಯೂಸಿಕ್ಸ್ ಮುಜಾಫರಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಮುಜಾಫರಾಬಾದ್ ಸಮೀಪ ಬುಧವಾರ ಪಾಕಿಸ್ತಾನ ಸೇನೆಗೆ ಸೇರಿದ ಎಂಐ-17 ಹೆಲಿಕಾಪ್ಟರ್ ಪತನಗೊಂಡ ಪರಿಣಾಮ ಅದರಲ್ಲಿದ್ದ ಎಲ್ಲಾ 21 ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ. ನೀಲಂ ಕಣಿವೆ ಸೆಕ್ಟರ್‌ಗೆ ಹೆಚ್ಚುವರಿ ಸೈನಿಕರನ್ನು ಸಾಗಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಹೆಲಿಕಾಪ್ಟರ್ ಟೇಕ್‌ಆಫ್ ಆಗುವ ಸಂದರ್ಭದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್‌ಗಳು ತುರ್ತು ಭೂಸ್ಪರ್ಶಕ್ಕೆ ಪ್ರಯತ್ನಿಸಿದರೂ ನಿಯಂತ್ರಣ ತಪ್ಪಿ ಹೆಲಿಕಾಪ್ಟರ್ ನೆಲಕ್ಕೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಹೆಲಿಕಾಪ್ಟರ್ … Continue reading pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed