Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಮುಂದಿನ 3 ದಿನ ಮಳೆ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಮುಂದಿನ 3 ದಿನ ಮಳೆ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

Share
0 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳ ಆರ್ಭಟ ಜೋರಾಗಿದೆ.  ಹಲವು ಜಿಲ್ಲೆಗಳಲ್ಲಿ ಜೂನ್ 13ರವರೆಗೆ ರೆಡ್ ಅಲರ್ಟ್ ಘೋಷಿಸಿದೆ.

ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲೂ ಮುಂಗಾರು ಆರಂಭಗೊಂಡಿದೆ.ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಮುಂಚಿತವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಆದರೆ ಮಳೆಯ ಆರ್ಭಟ ಹೆಚ್ಚಾದ ಬೆನ್ನಲ್ಲೇ ಬುಧವಾರದಂದು ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಸೇರಿದಂತೆ ಒಟ್ಟು ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ವಿಸ್ತರಿಸಲಾಗಿದೆ.

ತಾಯಿಯಿಂದಲೇ ಮಗಳ ಕೊಲೆ ಕೇಸ್​ಗೆ ಬಿಗ್ ಟ್ವಿಸ್ಟ್

TAGGED:Rain in the state for the next 3 days: Red alert declared for these districts
Share This Article
Facebook Twitter Copy Link Print
Previous Article ತಾಯಿಯಿಂದಲೇ ಮಗಳ ಕೊಲೆ ಕೇಸ್​ಗೆ ಬಿಗ್ ಟ್ವಿಸ್ಟ್
Next Article ಊಟದ ಮಧ್ಯೆ ನೀರು ಕುಡಿದರೆ ಏನೆಲ್ಲಾ ಆಗುತ್ತದೆ ಗೊತ್ತಾ?

Popular Posts

ಜೂನ್ 13 ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ

1 Min Read

US-Iran ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ನಡುವೆ ಮಿಲಿಟರಿ ಸಂಘರ್ಷ

1 Min Read

ಎಲ್ಲರೂ ನನ್ನ ಬಿಟ್ಟು ಹೋದರು; ಆ ದಿನಗಳ ನೋವನ್ನು ಹಂಚಿಕೊಂಡ ನಟ ಅರ್ಜುನ್ ರಾಂಪಾಲ್

1 Min Read

ಊಟದ ಮಧ್ಯೆ ನೀರು ಕುಡಿದರೆ ಏನೆಲ್ಲಾ ಆಗುತ್ತದೆ ಗೊತ್ತಾ?

2 Min Read

You Might Also Like

ಕರ್ನಾಟಕಪ್ರಮುಖ

ತಾಯಿಯಿಂದಲೇ ಮಗಳ ಕೊಲೆ ಕೇಸ್​ಗೆ ಬಿಗ್ ಟ್ವಿಸ್ಟ್

2 Min Read
ದೇಶಪ್ರಮುಖಮನರಂಜನೆ

ಸನ್ನಿ ಡಿಯೋಲ್ ನಟನೆಯ ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ

1 Min Read
ದೇಶಪ್ರಮುಖವಿದೇಶ

ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ

1 Min Read
ದೇಶಪ್ರಮುಖಮನರಂಜನೆ

Janhvi Kapoor ಪೆದ್ದಿ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು : ಕಾರಣವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?