Rain Alert ರಾಜ್ಯದಲ್ಲಿ ಮುಂದಿನ 3 ದಿನ ಮಳೆ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳ ಆರ್ಭಟ ಜೋರಾಗಿದೆ.  ಹಲವು ಜಿಲ್ಲೆಗಳಲ್ಲಿ ಜೂನ್ 13ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲೂ ಮುಂಗಾರು ಆರಂಭಗೊಂಡಿದೆ.ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಚಿತವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಆದರೆ ಮಳೆಯ ಆರ್ಭಟ ಹೆಚ್ಚಾದ ಬೆನ್ನಲ್ಲೇ ಬುಧವಾರದಂದು ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, … Continue reading Rain Alert ರಾಜ್ಯದಲ್ಲಿ ಮುಂದಿನ 3 ದಿನ ಮಳೆ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ