ಮಾವಿನಹಣ್ಣು ತಿಂದು ಸಹೋದರಿಯರು ಸಾವು : ಮೂವರು ಅಸ್ವಸ್ಥ

newsics.com/ನ್ಯೂಸಿಕ್ಸ್ ಹೈದರಾಬಾದ್‌: ಮಾವಿನಹಣ್ಣು ತಿಂದ ನಂತರ  ಇಬ್ಬರು ಸಹೋದರಿಯರು ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನ ನಾರಾಯಣಗುಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಟುಂಬದ ಇನ್ನೂ ಮೂವರು ಸದಸ್ಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದಾರೆ. ಸೋಮವಾರ ಅಕ್ಕ ಭುವನೇಶ್ವರಿ (17) ಸಾವನ್ನಪ್ಪಿದರೆ, ಮಂಗಳವಾರ ಚಿಕಿತ್ಸೆ ಪಡೆಯುತ್ತಿದ್ದ ತಂಗಿ ಸಂಧ್ಯಾ (10) ಮೃತಪಟ್ಟಿದ್ದಾರೆ. ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಕರ್ನಾಟಕದ ಬೀದರ್ ಜಿಲ್ಲೆಯ ವೈಜಿನಾಥ್ ಮತ್ತು ಇಂದುಮತಿ ದಂಪತಿ ಬದುಕು ಅರಸಿ ಹೈದರಾಬಾದ್‌ಗೆ ಬಂದು … Continue reading ಮಾವಿನಹಣ್ಣು ತಿಂದು ಸಹೋದರಿಯರು ಸಾವು : ಮೂವರು ಅಸ್ವಸ್ಥ