ಮುಗಿಯದ ಖಾತೆ ಕ್ಯಾತೆ: ಹೈಕಮಾಂಡ್‌ಗೆ ತಲೆನೋವು

newsics.com/ನ್ಯೂಸಿಕ್ಸ್ ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ನೂತನ ಸಂಪುಟ ಅಸ್ತಿತ್ವಕ್ಕೆ ಬಂದು ವಾರ ಕಳೆದರೂ ಖಾತೆ ಹಂಚಿಕೆ ವಿಚಾರದಲ್ಲಿ ಸಚಿವರ ಅಸಮಾಧಾನ ತಣಿದಿಲ್ಲ. ಕೃಷ್ಣ ಬೈರೇಗೌಡ ದೆಹಲಿಗೆ ಹಾರಿದ್ದರೆ, ಮತ್ತೊಂದೆಡೆ ಸಚಿವ ಕೆ.ಎಚ್‌.ಮುನಿಯಪ್ಪ ಮತ್ತೆ ಅಸಮಾಧಾನ ಹೊರಹಾಕಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ರಾಮಲಿಂಗಾ ರೆಡ್ಡಿ ಸಿಟ್ಟಾಗಿ ಮಧ್ಯದಲ್ಲೇ ಎದ್ದು ಹೋಗಿದ್ದರು. ಬರೀ ಸಭೆಯಿಂದ ಬಾಯ್ಕಾಟ್ ಮಾಡದೇ, ರಾಜೀನಾಮೆ ಪತ್ರವನ್ನೂ ಕಳುಹಿಸಿ ಬಿಟ್ಟರು. ಇದಾದ ನಂತರ, ಕೆಎಚ್ ಮುನಿಯಪ್ಪನವರ ಸರದಿ. ಮೊನ್ನೆ ರಾಹುಲ್ … Continue reading ಮುಗಿಯದ ಖಾತೆ ಕ್ಯಾತೆ: ಹೈಕಮಾಂಡ್‌ಗೆ ತಲೆನೋವು